ಮೈಸೂರು:ಎರಡು ಬೈಕ್‌ಗಳು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ.
ಎಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಬಳಿ ಮಂಗಳವಾರ ಈ ಅವಘಡ ಸಂಭವಿಸಿದ್ದು, ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದ ಮಂಜುನಾಥ್ (35) ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್ ಸವಾರ ಶ್ರೀನಿವಾಸ್​ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿರಿಹೆತ್ತಮಕ್ಕಳನ್ನೇ ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ
ಕೊನೆಗೂ ಸಾವಿನ ಮನೆಯ ಕದ ತಟ್ಟಿದ ನಟಿ ಜಯಶ್ರೀ! ಕಳೆದ 7 ತಿಂಗಳಲ್ಲಿ ಆಕೆ ಅನುಭವಿಸಿದ್ದ ನರಕಯಾತನೆ ಇಲ್ಲಿದೆ…

ಸ್ವಂತ ಹೆಣ್ಣುಮಕ್ಕಳನ್ನು ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ

VIDEO| ಹಿಂಸಾಚಾರಕ್ಕೆ ತಿರುಗಿದ ‘ಟ್ರ್ಯಾಕ್ಟರ್​ ಪರೇಡ್​’, ತಲ್ವಾರ್​ ಹಿಡಿದು ಬಂದ ರೈತರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − seven =
Remember me
