ತುಮಕೂರು: ಬ್ಯಾಂಕ್​ ಗೇಟ್​ ಮುರಿದು ಜಪ್ತಿ ಮಾಡಿದ್ದ ಟ್ರ್ಯಾಕ್ಟರ್​ಗಳನ್ನು ರೈತರು ತೆಗೆದುಕೊಂಡು ತೆರಳಿದ ಘಟನೆ ನಗರದಲ್ಲಿ ನಡೆದಿದೆ.
ಸಾಲ ಮರುಪಾತಿಯಾಗದ ಟ್ರ್ಯಾಕ್ಟರ್​ಗಳನ್ನು ಪಿಎಲ್​ಡಿ ಬ್ಯಾಂಕ್​ ಸಿಬ್ಬಂದಿ ಜಪ್ತಿ ಮಾಡಿ ಬ್ಯಾಂಕ್​ ಆವರಣದಲ್ಲಿ ನಿಲ್ಲಿಸಿದ್ದರು.ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ ಹುಲಿಕಟ್ಟೆ ನೇತೃತ್ವದಲ್ಲಿ ಜಮಾಯಿಸಿದ ರೈತರು ಪಿಎಲ್​ಡಿ ಬ್ಯಾಂಕ್​ ಗೇಟ್​ ಬೀಗ ಮುರಿದು ಟ್ರಾಕ್ಟರ್​ಗಳನ್ನು ಚಲಾಯಿಸಿಕೊಂಡು ತೆರಳಿದರು.
ಬ್ಯಾಂಕ್​ ಸಿಬ್ಬಂದಿ ನೋಟಿಸ್​ ನೀಡದೆ ಟ್ರ್ಯಾಕ್ಟರ್ ಜಪ್ತಿ ಮಾಡಿದ್ದಾರೆ ಎಂದು ರೈತರು ವಿರೋಧಿಸಿದರು.ಚಿಕ್ಕನಾಯಕನಹಳ್ಳಿ ತಾಲೂಕಿನ ರಂಗನಾಥ್‌ ಸೇರಿದಂತೆ ನಾಲ್ವರು ರೈತರ ಟ್ರ್ಯಾಕ್ಟರ್​ಗಳನ್ನು ಜಪ್ತಿ ಮಾಡಲಾಗಿತ್ತು. (ದಿಗ್ವಿಜಯ ನ್ಯೂಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − one =
Remember me
