ರಾಯಚೂರು:ಚತುರ್ಥಿಯ ಪ್ರಯುಕ್ತ ಪೂಜೆಗೆ ಇರಿಸಲಾಗಿದ್ದ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲು ಒಯ್ಯುತ್ತಿದ್ದ ಟ್ರ್ಯಾಕ್ಟರ್​ ಅಪಘಾತಕ್ಕೀಡಾಗಿ ಪಲ್ಟಿಯಾಗಿದ್ದು, ಅದರಲ್ಲಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನವಲಹಳ್ಳಿ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ. ಗಾಯಗೊಂಡಿರುವ ಎಂಟು ಮಂದಿಯ ಪರಿಸ್ಥಿತಿ ಗಂಭೀರವಾಗಿದ್ದು, ಅವರಿಗೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ರಾತ್ರಿ 9 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿತ್ತು. ಟ್ರ್ಯಾಕ್ಟರ್ ಪಲ್ಟಿಯಾದ್ದರಿಂದ ಕೆಲವರು ಅದರಡಿಗೆ ಸಿಲುಕಿಕೊಂಡಿದ್ದು, ಸ್ಥಳೀಯರು ಅವರನ್ನು ಅಲ್ಲಿಂದ ರಕ್ಷಣೆ ಮಾಡಿ, ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಮದ್ಯದ ಅಮಲಿನಲ್ಲಿ ಗಣೇಶನ ಮೂರ್ತಿಗಳನ್ನು ಚೆಲ್ಲಾಡಿ ವಿರೂಪಗೊಳಿಸಿದ ಯುವಕರು; ಐವರ ಬಂಧನ..
ಜನಜಂಗುಳಿಯಿಂದಾಗಿ ಕುಸಿದು ಬಿತ್ತು ಗಣೇಶನ ಗೋಲ್ಡನ್ ಟೆಂಪಲ್​!
ಸ್ಮಶಾನ ಇಲ್ಲದ್ದಕ್ಕೆ ಗ್ರಾಮ ಪಂಚಾಯತ್ ಚಾವಡಿ ಮೇಲೇ ಸಂಸ್ಕಾರಕ್ಕೆ ಸಿದ್ಧತೆ; ಕೊನೇಲಿ ಆಗಿದ್ದೇ ಬೇರೆ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
