ಚಿಕ್ಕೋಡಿ:ಒಂದು ಟ್ರ್ಯಾಕ್ಟರ್​ಗೆ ಕಬ್ಬು ತುಂಬಿದ 12 ಟ್ರೈಲರ್ ಹಾಕಿ ಎಳೆದು ಆರ್​ಟಿಒ ನಿಯಮ ಉಲ್ಲಂಘಿಸಿದವರನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ದರೂರಿನಿಂದ ಅಥಣಿ ಮಾರ್ಗವಾಗಿ ಕೆಂಪವಾಡ ಕಾರ್ಖಾನೆಗೆ ಕಬ್ಬು ಸಾಗಿಸುತ್ತಿದ್ದರು. ಈ ವೇಳೆ 7 ಜನರನ್ನು ವಶಕ್ಕೆ ಪಡೆಯಲಾಗಿದೆ. ಹನಮಂತ ಹುಕ್ಕೇರಿ, ರಾಜು ಬಿಸ್ಟಾನಿ, ವಿಠ್ಠಲ ಮಾಲದಿನ್ನಿ, ರವಿ ನಾಯಿಕವಾಡಿ, ಹಾಲಪ್ಪ ಹುಕ್ಕೇರಿ, ಲಕ್ಷ್ಮಣ ಹೆಗಡೆ, ಹಾಲಪ್ಪ ಮೂಡಲಗಿ ಬಂಧಿತ ಆರೋಪಿಗಳು.
ಒಂದು ಟ್ರ್ಯಾಕ್ಟರ್​ಗೆ ಕಬ್ಬು ತುಂಬಿದ 12 ಟ್ರೈಲರ್ ಹಾಕಿ ಎಳೆದ ಭೂಪರಿಗೆ ಶಾಕ್​!ಚಿಕ್ಕೋಡಿ: ಒಂದು ಟ್ರ್ಯಾಕ್ಟರ್​ಗೆ ಕಬ್ಬು ತುಂಬಿದ 12 ಟ್ರೈಲರ್ ಹಾಕಿ ಎಳೆದು ಆರ್​ಟಿಒ ನಿಯಮ ಉಲ್ಲಂಘಿಸಿದವರನ್ನು ಅಥಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.https://t.co/LqojuWz6RH
— Vijayavani (@VVani4U)January 27, 2021

ಇದನ್ನೂ ಓದಿರಿ:ಮೆನೋಪಾಸ್‌ ನಂತರ ಪತ್ನಿಗೆ ಲೈಂಗಿಕಾಸಕ್ತಿಯೇ ಇಲ್ಲ- ನನಗೆ ದಿಕ್ಕೇ ತೋಚದಾಗಿದೆ; ಇದಕ್ಕೆ ಪರಿಹಾರವಿಲ್ಲವೆ?
ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಥಣಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.(ದಿಗ್ವಿಜಯ ನ್ಯೂಸ್​)
ಮಗಳ ನೋಡಲು ಬಂದ ತಾಯಿಗೆ ಕಾದಿತ್ತು ಶಾಕ್​: ಮದ್ವೆಯಾದ ಕೆಲವೇ ದಿನಗಳಲ್ಲಿ ಅತ್ತೆ-ಸೊಸೆ ನಿಗೂಢ ಸಾವು!

ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ ಮಾಜಿ ಶಾಸಕ ಹಜಾರಿಕಾ ನಿಧನ

ಪತ್ನಿಯ ಮೇಲಿನ ಸೇಡಿಗೆ 16 ಮಂದಿಯ ರೇಪ್‌- ಮರ್ಡರ್‌! ‘ಆಗಂತುಕ’ ಸಿನಿಮಾ ನೆನಪಿಸುವ ಘಟನೆ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:sixteen + sixteen =
Remember me
