
ಬೆಂಗಳೂರು:ಟ್ರೇಡ್ ಪರವಾನಗಿ ಪಡೆಯುವ ನಿಯಮ ಸರಳೀಕರಣ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.ಮೇಲ್ಮನೆಯಲ್ಲಿ ಬಿಜೆಪಿಯ ಡಿ.ಎಸ್.ಅರುಣ್ ಕೇಳಿದ ಪ್ರಶ್ನೆಗೆ ಉತ್ತರಿಸಿ, 5 ವರ್ಷಕ್ಕೊಮ್ಮೆ ಶುಲ್ಕ ಕಟ್ಟಿ ಲೈಸೆನ್ಸ್ ಪಡೆಯಬಹುದು, ಪ್ರತಿವರ್ಷವೂ ಶುಲ್ಕ ಕಟ್ಟಿ ಲೈಸೆನ್ಸ್ ಪಡೆಯಬಹುದು.ಕಳೆದ ವರ್ಷ ಟ್ರೇಡ್ ಪರವನಗಿಯಿಂದ 50.76 ಕೋಟಿ ರೂ ಸಂಗ್ರಹವಾಗಿತ್ತು. ಈ ಬಾರಿ 47.96 ಕೋಟಿ ರೂ ಸಂಗ್ರಹವಾಗಿದೆ ಎಂದರು.ಟ್ರೇಡ್ ಪರವಾನಗಿ ಪಡೆಯಲು ಸಾಕಷ್ಟು ಸಮಸ್ಯೆ ಆಗುತ್ತಿದೆ. ಇದರಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಕ್ರಮ ವಹಿಸಬೇಕು ಎಂದು ಅರುಣ್ ಆಗ್ರಹಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
