ಬೆಂಗಳೂರು:ಕಳೆದ ಕೆಲವು ದಿನಗಳಿಂದ ಟೋಯಿಂಗ್ ಹಾಗೂ ಪಾರ್ಕಿಂಗ್​ ಸಂಬಂಧಿತವಾಗಿ ವೈರಲ್​ ಆಗಿರುವ ವಿಡಿಯೋಗಳು ಮತ್ತು ಸಂಚಾರ ಪೊಲೀಸರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗುತ್ತಿರುವ ಅಸಮಾಧಾನ ಹಾಗೂ ಟೀಕೆಗಳಿಗೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಡಾ.ಬಿ.ಆರ್​. ರವಿಕಾಂತೇಗೌಡ ಸುದೀರ್ಘ ಉತ್ತರ ನೀಡಿದ್ದಾರೆ.
ಪ್ರಮುಖವಾಗಿ ಎರಡು ಪ್ರಕರಣಗಳಿಗೆ ಸಂಬಂಧಿಸಿ ವೈರಲ್​ ಆದ ವಿಡಿಯೋಗಳನ್ನು ಉಲ್ಲೇಖಿಸಿ ಅವರು ಸವಿವರವಾಗಿ ಪತ್ರಮುಖೇನ ತಿಳಿಸಿ ಸ್ಪಷ್ಟನೆಯನ್ನು ನೀಡಿದ್ದಾರೆ. ಮಾತ್ರವಲ್ಲ ಒಂದು ಪ್ರಕರಣದಲ್ಲಿ ಪೊಲೀಸರ ವಿರುದ್ಧ ತಪ್ಪು ಅಭಿಪ್ರಾಯ ಮೂಡುವಂತೆ ವಿಡಿಯೋ ಮಾಡಿ ಹರಿಯಬಿಡಲಾಗಿದೆ ಎಂದಿರುವ ಅವರು ಇನ್ನೊಂದು ಪ್ರಕರಣದಲ್ಲಿ ಮೊದಲಿಗೆ ಮಹಿಳೆಯೊಬ್ಬರ ತಪ್ಪು ಅನಿಸಿದರೂ ಬಳಿಕ ಪೊಲೀಸರದ್ದೂ ತಪ್ಪಿದೆ ಎಂದು ತಿಳಿಯುತ್ತಿದ್ದಂತೆ ಪೊಲೀಸ್​ ವಿರುದ್ಧವೂ ಕ್ರಮಕೈಗೊಳ್ಳಲಾಗಿದೆ ಎಂಬುದನ್ನು ತಿಳಿಸಿದ್ದಾರೆ.
ಎರಡು ಪ್ರಕರಣಗಳ ಕುರಿತು ಅವರು ನೀಡಿರುವ ಸ್ಪಷ್ಟನೆ ಹೀಗಿದೆ..

ಸಾಮಾಜಿಕ ಜಾಲತಾಣಗಳಲ್ಲಿ ಈಚೆಗೆ ನೆಡೆದ ಎರಡು ಘಟನೆಗಳ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರ ವಿರುದ್ಧ ,ಟೋಯಿಂಗ್ ಕಾರ್ಯಾಚರಣೆ ವಿರುದ್ಧ ಟೀಕೆಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ನಿಮ್ಮೊಡನೆ ಕೆಲವು ಮಾತುಗಳನ್ನು ಹಂಚಿಕೊಳ್ಳಲು ಬಯಸುತ್ತೇನೆ.pic.twitter.com/6prqwdXlgL
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − seven =
Remember me
