ಮಂಗಳೂರು:ಹೆಲ್ಮೆಟ್​ ಧರಿಸದೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವಂತಿಲ್ಲ. ನಿಯಮ ಉಲ್ಲಂಘಿಸಿದರೆ ಟ್ರಾಫಿಕ್​ ಪೊಲೀಸರು ದಂಡ ಹಾಕ್ತಾರೆ. ಆದರೆ, ಅಟೋಮೇಶನ್​ನ ಎಡವಟ್ಟಿನಿಂದಾಗಿ ಮಂಗಳೂರಲ್ಲಿ ಕಾರು ಮಾಲೀಕರೊಬ್ಬರಿಗೆ ಹೆಲ್ಮಟ್​ ಧರಿಸಿಲ್ಲ ಎಂದು ಪೊಲೀಸರು ನೋಟಿಸ್​ ಕೊಟ್ಟಿದ್ದಾರೆ!
ನಗರದ ಮಂಗಳಾದೇವಿ ರಸ್ತೆಯಲ್ಲಿ ನ.29ರಂದು ಕಾರಿನ ಮಾಲೀಕರೊಬ್ಬರು ತೆರಳಿದ್ದು, ಅವರಿಗೆ ಸಂಚಾರಿ ಠಾಣೆಯಿಂದ ಸಹಸವಾರ ಹೆಲ್ಮೆಟ್​ ಹಾಕಿಲ್ಲ ಎಂಬ ಕಾರಣವೊಡ್ಡಿ ಡಿ.22ರಂದು 500ರೂ. ದಂಡದ ನೋಟಿಸ್​ ಹೋಗಿದೆ. ಇದನ್ನು ನೋಡಿ ಶಾಕ್​ ಆದ ಕಾರಿನ ಮಾಲೀಕರು ಪರಿಶೀಲನೆಗೆ ಮುಂದಾದಾಗ ಅಟೋಮೇಶನ್​ ಸೆಂಟರ್​ನಲ್ಲಿ ಎಡವಟ್ಟಾಗಿರುವುದು ಬಯಲಾಗಿದೆ.
ಕಾರಿನ ಮಾಲೀಕರು ರಸ್ತೆಯಲ್ಲಿ ತೆರಳುತ್ತಿದ್ದಾಗ ಅದೇ ಅವಯಲ್ಲಿ ಇಬ್ಬರು ಯುವಕರು ಬೈಕ್​ನಲ್ಲಿ ತೆರಳುತ್ತಿದ್ದರು. ಇವರಲ್ಲಿ ಒಬ್ಬ ಹೆಲ್ಮೆಟ್​ ಧರಿಸದೆ ಚಲಿಸುತ್ತಿದ್ದು, ಆ ವಾಹನದ ಮೇಲೆ ದಂಡ ದಾಖಲಿಸಬೇಕಿತ್ತು. ಆದರೆ ಅಟೋಮೇಶನ್​ ಸೆಂಟರ್​ನಲ್ಲಿ ನಂಬರ್​ ಗಮನಿಸುವಲ್ಲಿ ಎಡವಟ್ಟಾಗಿದ್ದು, ಬೈಕ್​ನ ಬದಲು ಕಾರಿನ ನಂಬರ್​ ದಾಖಲಾಗಿದೆ. ಇದರಿಂದ ಕಾರಿನ ಮಾಲೀಕರಿಗೆ ದಂಡದ ನೋಟಿಸು ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಒಲ್ಲೆ ಎಂದ್ರೂ ಅಕ್ರಮ ಸಂಬಂಧ ಮುಂದುವರಿಸಲು ಪೀಡಿಸುತ್ತಿದ್ದ ಮಹಿಳೆ! ಕಾಟ ಸಹಿಸಲಾಗದೆ ಕನಕಪುರದಲ್ಲಿ ನಡೆದೇ ಹೋಯ್ತು ಘೋರ ದುರಂತ

HDKಗೆ ನಾಣ್ಯ​, ನೇಗಿಲು, ಸ್ಕೂಲ್​ ಬ್ಯಾಗ್​, ಕಬ್ಬು, ಬೆಲ್ಲದ ಹಾರ… ಏಷ್ಯಾ​ ಬುಕ್​ ಆಫ್​ ರೆಕಾರ್ಡ್ಸ್​- ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಪಂಚರತ್ನ ಯಾತ್ರೆ

ಎಸ್​ಐಗೆ ಧಮ್ಕಿ ಹಾಕುತ್ತಲೇ ನಾಲಗೆ ಹರಿಯಬಿಟ್ಟ ಮಾಜಿ ಶಾಸಕ ಸುರೇಶ್​ಗೌಡ! ಒಂದು ಸಲ ನಿಮ್ಮ ಸ್ಟೇಷನ್ ಬಳಿ ಮಲಗಿದ್ದೆ, ಇನ್ನೊಂದು ಬಾರಿ ಮಲಗಬೇಕಾಗುತ್ತೆ…

ಶಾಲೆಯಿಂದ ಮನೆಗೆ ಬರುತ್ತಿದ್ದಂತೆ ಅಮ್ಮನ ಸೀರೆಯಲ್ಲಿ ಜೋಲಿ ಕಟ್ಟಿ ಆಟವಾಡಲು ಹೋದ ಬಾಲಕ ದುರಂತ ಅಂತ್ಯ! ಮಂಡ್ಯದಲ್ಲಿ ಮನಕಲಕುವ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − eleven =
Remember me
