
ಧಾರವಾಡ:ಪಂಚಾಯತ್ ರಾಜ್ ಅಭಿವೃದ್ಧಿ ಅಧಿಕಾರಿ(ಪಿಡಿಒ) 247 ಹುದ್ದೆಗಳು ಮತ್ತು ಭೂಮಾಪಕ(ಲ್ಯಾಂಡ್ ಸರ್ವೆಯರ್)364 ಹುದ್ದೆಗಳಿಗೆ ಸರ್ಕಾರ ಅರ್ಜಿ ಆಹ್ವಾನಿಸಿದೆ.ಈ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂದಿಸಿದಂತೆ, ಕ್ಲಾಸಿಕ್ ಕೆಎಎಸ್‌ಸ್/ಐಎಎಸ್ ಸ್ಟಡಿ ಸರ್ಕಲ್ ಸಂಸ್ಥೆಯಲ್ಲಿ ಏ.6ರಂದು ಬೆಳಿಗ್ಗೆ 10ಕ್ಕೆ ಉಚಿತ ಮಾಹಿತಿ ಕಾರ್ಯಾಗಾರವನ್ನು ಸಪ್ತಾಪುರ ಶಾರದಾ ಶಾಲೆ ರಸ್ತೆಯಲ್ಲಿರುವ ಕ್ಲಾಸಿಕ್ ಸಂಸ್ಥೆಯ ಯುನಿಟ್-ಬಿ ಸಭಾಭವನದಲ್ಲಿ ಏರ್ಪಡಿಸಲಾಗಿದೆ.ಅನುಭವಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಪರೀಕ್ಷಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಸಂಸ್ಥೆಯ ನಿರ್ದೇಶಕ ಲಕ್ಷ್ಮಣ ಎಸ್ ಉಪ್ಪಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9980552080/81
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 18 =
Remember me
