ಬೆಂಗಳೂರು:ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ವಿವಿಧ ಶ್ರೇಣಿಯ ಅಧಿಕಾರಿಗಳ ವರ್ಗಾವಣೆ ಹಂತಹಂತವಾಗಿ ನಡೆಯುತ್ತಿದೆ. ಇದೀಗ ಒಂದೇ ದಿನ 5 ಡಿವೈಎಸ್​ಪಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಡಿವೈಎಸ್​ಪಿಗಳು ಹಾಗೂ ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + five =
Remember me
