ಬೆಂಗಳೂರು:ಸಾಲು ಸಾಲು ಪೊಲೀಸರ ವರ್ಗಾವಣೆಯ ನಂತರ ಇದೀಗ ಆರು ಐಎಎಸ್​ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ನೂತನ ಆದೇಶ ಹೊರಡಿಸಿದೆ. ಕಳೆದ ಎರಡು ತಿಂಗಳಿನಿಂದ ಹಂತಹಂತವಾಗಿ ಐಪಿಎಸ್​, ಡಿವೈಎಸ್​ಪಿ, ಇನ್ಸ್​ಪೆಕ್ಟರ್ ಶ್ರೇಣಿಯ ಪೊಲೀಸ್ ಆಧಿಕಾರಿಗಳನ್ನು ವರ್ಗಾವಣೆಗೊಳಿಸಲಾಗಿತ್ತು. ಇದೀಗ ಐಎಎಸ್ ಅಧಿಕಾರಿಗಳ ವರ್ಗವಾಣೆ ಮಾಡಲಾಗಿದೆ.
ಇದೀಗ 6 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ, ಕೂಡಲೇ ಸೂಚಿಸಿದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಐಎಎಸ್ ಅಧಿಕಾರಿಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
