ಬೆಂಗಳೂರು:ರಾಜ್ಯ ಗೃಹ ಇಲಾಖೆಯಲ್ಲಿ ಕಳೆದ ಕೆಲವು ದಿನಗಳಿಂದ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಕಳೆದ ವಾರವಷ್ಟೇ ಒಂದೇ ದಿನದಂದು 45 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ ಮತ್ತೆ 18 ಜನ ಸಿವಿಲ್ ಪೊಲೀಸ್ ಇನ್ಸ್​​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಈಗಾಗಲೇ ಒಂದೇ ದಿನದಲ್ಲಿ ನೂರಾರು ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿದ್ದ ಇಲಾಖೆ, ಇವತ್ತೊಂದೇ ದಿನ 18 ಸಿವಿಲ್ ಪೊಲೀಸ್ ಇನ್ಸ್​​ಪೆಕ್ಟರ್​​ಗಳನ್ನು ವಿವಿಧೆಡೆಗೆ ವರ್ಗಾವಣೆ ಮಾಡಿದೆ.
ಈ ಆದೇಶ ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದೂ ಸೂಚಿಸಲಾಗಿದ್ದು, ಈ ಕೆಳಗಿನ‌ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ಪೊಲೀಸ್ ಇನ್ಸ್​​ಪೆಕ್ಟರ್​ಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + seventeen =
Remember me
