ಬೆಂಗಳೂರು:ಕುಡಿದ ಮತ್ತಿನಲ್ಲಿ ತೃತೀಯಲಿಂಗಿಯೊಬ್ಬರು ಯುವಕನೊಬ್ಬನಿಗೆ ಥಳಿಸಿರುವ ಘಟನೆ ರಾತ್ರಿ ಬ್ರಿಗೇಡ್​ ರಸ್ತೆಯಲ್ಲಿ ನಡೆದಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ರಾತ್ರಿ ನಗರ ಬ್ರಿಗೇಡ್​ ರಸ್ತೆಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದರಲ್ಲಿ ಭಾಗವಹಿಸಿದ್ದ ಮಂಗಳಮುಖಿಯೊಬ್ಬರು ಕಂಠಪೂರ್ತಿ ಕುಡಿದು ನಶೆಯಲ್ಲಿ ತೇಲಾಡಿದ್ದಲ್ಲದೆ, ತನ್ನ ಮೈಮುಟ್ಟಿದ ಎಂಬ ಕಾರಣಕ್ಕೆ ಯುವಕನೊಬ್ಬನಿಗೆ ಥಳಿಸಿದ್ದಾರೆ.
ಇದಲ್ಲದೆ, ಪೊಲೀಸರ ಕಾಲಿಗೂ ಬಿದ್ದು ಹೊರಳಾಡಿ ರಸ್ತೆಯಲ್ಲಿ ರಂಪಾಟವಾಡಿದ್ದು, ಈ ಸಂಬಂಧ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.(ದಿಗ್ವಿಜಯ ನ್ಯೂಸ್​)

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 − 2 =
Remember me
