ಬೆಳ್ತಂಗಡಿ:ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆಯಲ್ಲಿ ಮರ ಕಡಿಯುತ್ತಿದ್ದ ವೇಳೆ ವೇಳೆ ಮರ ಬಿದ್ದು ಮೂವರು ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಪಟ್ರಮೆ ರಾಮಣ್ಣ ಕುಂಬಾರ ಅವರ ಪುತ್ರ ಪ್ರಶಾಂತ್ ಕುಂಬಾರ(23), ಸೇಸಪ್ಪ ಪೂಜಾರಿ ಅವರ ಪುತ್ರ ಕುತ್ರಿಜಾಲುವಿನ ಸ್ವಸ್ತಿಕ್ ಪೂಜಾರಿ (25) ಮತ್ತು ಪ್ರಶಾಂತ್ (23), ಗಣೇಶ್ ಉಪ್ಪಿನಂಗಡಿ (38) ಎಂದು ಗುರುತಿಸಲಾಗಿದೆ.ಇದನ್ನೂ ಓದಿರಿಭೂಮಿ- ಕಾವೇರಿ ತಂತ್ರಾಂಶ ಸರ್ವರ್​ ಡೌನ್​: ಜನರ ಪರದಾಟ, ಸರ್ಕಾರಕ್ಕೆ ಹಿಡಿಶಾಪ
ಪಟ್ರಮೆ ಗ್ರಾಮದ ಅನಾರು ಬಳಿ ಕಾಯಿಲ ಸಮೀಪ ಲೋಕಯ್ಯ ಗೌಡ ಎಂಬುವರ ಜಾಗದಲ್ಲಿ ಧೂಪದ ಮರವೊಂದನ್ನು ಕಡಿದು ಉರುಳಿಸುವ ವೇಳೆ ಈ ಅವಘಡ ಸಂಭವಿಸಿದೆ. ಮರಕ್ಕೆ ಕಟ್ಟಿದ್ದ ಹಗ್ಗ ತುಂಡಾಗಿ ಏಕಾಏಕಿ ಮೂವರ ಮೇಲೆ ಮರ ಬಿದ್ದಿದೆ. ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.
ಬೆಳ್ತಂಗಡಿ ವೃತ್ತ ನಿರೀಕ್ಷಕ ಪಿ.ಜಿ. ಸಂದೇಶ್, ಧರ್ಮಸ್ಥಳ ಪೊಲೀಸ್ ಠಾಣೆ ಉಪನಿರೀಕ್ಷಕ ಪವನ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯಲ್ಲಿ ಯುವತಿ ಅನುಮಾನಾಸ್ಪದ ಸಾವು! ಉಸಿರುಗಟ್ಟಿಸಿ ಕೊಂದರೇ ದುಷ್ಕರ್ಮಿಗಳು?

ತಾಯಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಬಾಲಕಿ ಆತ್ಮಹತ್ಯೆ?

ಅನುಮತಿ ಕೊಡಿ ನಾವೇ ಹುಲಿಯನ್ನು ಕೊಂದು ಹಾಕ್ತೀವಿ ಎಂದ ಶಾಸಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − one =
Remember me
