ಮಧುಗಿರಿ:ಮನೆ ಪಾಠ ಹೇಳಿಕೊಡುವ ನೆಪದಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದವನ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬಡವನಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದೆ.
ಎಂ.ಎಸ್​.ಗೊಲ್ಲಹಳ್ಳಿಯ ಬಾಲಕಿಯನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಕಿ ತಾಯಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದಾಗ ಆಕೆ ಗಭಿರ್ಣಿಯಾಗಿರುವುದು ಗೊತ್ತಾಗಿದೆ.ಇದನ್ನೂ ಓದಿರಿಸಮವಸ್ತ್ರದಲ್ಲೇ ಹೊಟ್ಟೆಗೆ ಎಣ್ಣೆ ಇಳಿಸಿದ ಪೊಲೀಸ್​ ಸಿಬ್ಬಂದಿ! ಪ್ರಶ್ನಿಸಿದ್ದಕ್ಕೆ ಖಾಕಿ ದೌರ್ಜನ್ಯ?
ಬಾಲಕಿಯ ಮನೆಗೆ ಸಿಡಿಪಿಒ ಅನಿತಾ ಭೇಟಿ ನೀಡಿ ಬಾಲಕಿ ಜತೆ ಸಮಾಲೋಚಿಸಿದಾಗ 5 ತಿಂಗಳ ಹಿಂದೆ ಮನೆ ಪಾಠ ಹೇಳಿಕೊಡಲು ಬರುತ್ತಿದ್ದ ಸಂಜೀಪುರದ ರಂಗಯ್ಯ ಎಂಬಾತ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಬಾಲಕಿ ಮಾಹಿತಿ ನೀಡಿದ್ದಾಳೆ.
ರಂಗಯ್ಯನ ವಿರುದ್ಧ ಮಕ್ಕಳ ಲೈಂಗಿಕ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಕುಮಾರಸ್ವಾಮಿ ಈಗಲೂ… ಮುಂದೆಯೂ ನನ್ನ ಸ್ನೇಹಿತ ಎಂದ ಡಿಕೆಶಿ

ನವ ವಿವಾಹಿತೆಯನ್ನು ಕೊಂದು ಮನೆಯಲ್ಲೇ ಹೂತಿಟ್ಟ! 15 ದಿನದ ಬಳಿಕ ಬಯಲಾಯ್ತು ರಹಸ್ಯ

ಗಂಡನ ರಾಸಲೀಲೆ ವೃತ್ತಾಂತ ಬಿಚ್ಚಿಟ್ಟ ಹೆಂಡತಿ! ಈತನ ಚಾನ್ಸ್​ ಆಸೆಗೆ ಬಲಿಯಾದ್ರೆ ಬದುಕೇ ನರಕ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 7 =
Remember me
