ತುಮಕೂರು:ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದ್ರು, ಚೆನ್ನಾಗಿ ಸಂಸಾರ ನಡೆಸುತ್ತಿದ್ದರು. ನನ್ನ ಮಗಳದ್ದು ತಪ್ಪಿಲ್ಲ, ಅವರ ತಾಯಿಯಿಂದಲೇ ಮಗ ಸಾವನಪ್ಪಿದ್ದಾರೆ ಅಂತ ದೂರು ನೀಡುತ್ತೇನೆ ಎಂದು ಮೇಘನಾ ತಂದೆ ಆರೋಪ ಮಾಡಿದ್ದಾರೆ.
2021 ಸೆಪ್ಟೆಂಬರ್​ ತಿಂಗಳಲ್ಲಿ ಇಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದ್ರು. ಈ ವಿಚಾರವಾಗಿ ನನಗೇನು ಗೊತ್ತಿರಲಿಲ್ಲ, ಈ ಬಗ್ಗೆ ಹುಲಿಯೂರು ದುರ್ಗ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ನಾಲ್ಕು ದಿನಗಳ‌ ಬಳಿಕ ಠಾಣೆಗೆ ಬಂದು ಇಬ್ಬರು ಒಪ್ಪಿಗೆಯಿಂದ ಮದುವೆಯಾಗಿದ್ದೇವೆ ಎಂದು ಹೇಳಿದ್ರು.
ಮದುವೆ ನಂತರ ತಾಯಿ ಮಗನಿಗೂ ಹೊಂದಾಣಿಕೆ ಇರಲಿಲ್ಲ. ಒಂದೂವರೆ ತಿಂಗಳ ಹಿಂದೆ ಹೆಂಡತಿ- ತಾಯಿ ನಡುವೆ ಜಗಳವಾಗಿತ್ತು. ಈ ಕಾರಣಕ್ಕಾಗಿ ಹೆಂಡತಿಯನ್ನು ಬೆಂಗಳೂರಿನಲ್ಲಿ ಇರಿಸಿದ್ದರು. ಎರಡು ತಿಂಗಳ ಹಿಂದಷ್ಟೇ ಕರೆತಂದಿದ್ದ, ಈಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯದಶಮಿ ದಿನ ಮದುವೆಯಾಗಿದ್ರು, ನನ್ನ ಮಗಳು ಈಗ ನಾಲ್ಕು ತಿಂಗಳ ಗರ್ಭಿಣಿ.
ನನ್ನ ಮಗಳದ್ದು ತಪ್ಪಿಲ್ಲ, ತಾಯಿಯಿಂದಲೇ ಮಗ ಸಾವನಪ್ಪಿದರು ಅಂತ ದೂರು ನೀಡುತ್ತೇನೆ. ಶಂಕ್ರಣ್ಣನ ಸಾವಿಗೆ ತಾಯಿಯೇ ಕಾರಣ ಎಂದು ಮೇಘನಾ ತಂದೆ ಶಂಕರಪ್ಪ ಆರೋಪ ಮಾಡಿದ್ದಾರೆ.
ನಾನೀಗ ಗರ್ಭಿಣಿ, ನನ್ನನ್ನು ತಬ್ಬಲಿ ಮಾಡಿಬಿಟ್ರು… ಮನದ ನೋವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಮೇಘನಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × two =
Remember me
