ತುಮಕೂರು:ಇಲ್ಲಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದಂದೇ ದುರಂತ ಘಟನೆಯೊಂದು ನಡೆದಿದ್ದು, ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟಿದ್ದಾನೆ.
ಶಶಂಕ್ ( 16), ಪವನ್ ( 22), ಚಂದನ್ (16) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗಾಯಗೊಂಡಿದ್ದು, ಚಂದನ್ ಮೃತಪಟ್ಟಿದ್ದಾನೆ. ಗಾಯಗೊಂಡವರನ್ನು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನು ಬಾಲಕರು ಆ ಶಾಲೆಯ ವಿದ್ಯಾರ್ಥಿಗಳಲ್ಲ ಎಂದು ತಿಳಿದುಬಂದಿದೆ.
ಸ್ವಾತಂತ್ರ್ಯ ಅಮೃತ ಮಹೋತ್ಸವಕ್ಕೆ ಹಲವು ಅಭಿವೃದ್ಧಿ ಯೋಜನೆ ಘೋಷಣೆ

ಇವತ್ತಿನಿಂದ ನವ ಕರ್ನಾಟಕ ನಿರ್ಮಾಣ ಪ್ರಾರಂಭ: ಸಿಎಂ ಬಸವರಾಜ ಬೊಮ್ಮಾಯಿ ಸಂಕಲ್ಪ

ಸರ್ಕಾರಿ ಕಚೇರಿಗಳಲ್ಲಿ ಜನ ಅಲೆಯದಂತೆ ಮಾಡುವುದೇ ನಮ್ಮ ಮೊದಲ ಆದ್ಯತೆ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
