ತುಮಕೂರು:ಟ್ವಿಟರ್‌ನಲ್ಲಿ ರೈತ ವಿರೋಧಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಕಂಗನಾ ರಣಾವತ್ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸುವಂತೆ ಇಲ್ಲಿನ ನ್ಯಾಯಾಲಯ ಶುಕ್ರವಾರ ಆದೇಶಿಸಿದೆ.
ನ್ಯಾಯವಾದಿ ಎಲ್. ರಮೇಶ್ ನಾಯಕ್ ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಚೀಫ್ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಅವರು ಕ್ಯಾತ್ಸಂದ್ರ ಪೊಲೀಸರಿಗೆ ಈ ನಿರ್ದೇಶನ ನೀಡಿದ್ದಾರೆ. ಸಿಆರ್‌ಪಿಸಿ 156 (3) ಪ್ರಕಾರ ತನಿಖೆ ನಡೆಸುವಂತೆ ದೂರುದಾರರು ಅರ್ಜಿಯಲ್ಲಿ ಕೋರಿದ್ದಾರೆ. ಎಫ್‌ಐಆರ್ ದಾಖಲಿಸುವಂತೆ ಕೋರ್ಟ್ ಆದೇಶ ನೀಡಿದೆ ಎಂಬುದನ್ನು ದೂರುದಾರರು ಖಚಿತಪಡಿಸಿದ್ದಾರೆ. ಕಂಗನಾ ತಮ್ಮ ಟ್ವೀಟ್‌ನಲ್ಲಿ ರೈತರನ್ನು ಭಯೋತ್ಪಾದಕರಿಗೆ ಹೋಲಿಸಿದ್ದರು.
ಫುಟ್​ಬಾಲರ್​ ಆಗುವ ಕನಸನ್ನೇ ಕಸಿದ ಸೊಳ್ಳೆ ಕಡಿತ: ಊದಿದ ಕಾಲು, ಭಯಾನಕ ರೋಗಕ್ಕಿಲ್ಲ ಮದ್ದು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
