ತುಮಕೂರು:ಕರೊನಾ ವೈರಸ್​ ಭೀತಿ ಜಾಗತಿಕವಾಗಿ ಮುಂದುವರಿದಿದ್ದು, ಎಲ್ಲರ ಎದೆಯಲ್ಲಿ ನಡುಕ ಹುಟ್ಟಿಸಿದೆ. ಎಷ್ಟರ ಮಟ್ಟಿಗೆ ಎನ್ನುವುದಕ್ಕೆ ಈ ಒಂದು ಘಟನೆ ಉದಾಹರಣೆಯಾಗಿದೆ.
ಇದನ್ನೂ ಓದಿ:ಕೊನೆಗೂ ನನಸಾಗದ ಡಿಕೆಶಿ ಕನಸು!
ಕೆಲಸಕ್ಕೆ ಹೋಗಿ ಬಂದರೆ ಗ್ರಾಮಕ್ಕೆ ಕರೊನಾ ಬರುತ್ತದೆ ಎಂದು ಗಾರ್ಮೆಂಟ್​ ಕೆಲಸಕ್ಕೆ ಹೋಗುತ್ತಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿರುವ ಘಟನೆ ಕುಣಿಗಲ್ ಸಮೀಪದ ರಂಗೇಗೌಡನ ಪಾಳ್ಯದಲ್ಲಿ ನಡೆದಿದೆ.
ಬಸ್ ತಡೆದು ರಂಗೇಗೌಡನ ಪಾಳ್ಯದ ನಿವಾಸಿ ರಘು ಹಾಗೂ ತಿಮ್ಮಯ್ಯ ಎಂಬುವರು ನಾಗರತ್ನ ಹಾಗೂ ಮುನಿಯಮ್ಮ ಎಂಬುವರ ಮೇಲೆ ಹಲ್ಲೆ ನಡೆಸಿ, ಗಾರ್ಮೆಂಟ್ ಕೆಲಸಕ್ಕೆ ಹೋಗಬೇಡಿ ಎಂದು ಗಲಾಟೆ ಮಾಡಿದ್ದಾರೆ.
ಇದನ್ನೂ ಓದಿ:ಉಡುಪಿಯ ರೈತರೊಬ್ಬರ ದನದ ಕೊಟ್ಟಿಗೆಯಲ್ಲಿ 2 ಹೆಬ್ಬಾವು ಸೇರಿದಂತೆ 31 ಮೊಟ್ಟೆಗಳು ಪತ್ತೆ!
ಬಸ್​ನಲ್ಲಿ 15 ಜನ ಪ್ರಯಣ ಮಾಡುತ್ತಿದ್ದರು. ಮಹಿಳೆಯರು ಬೆಂಗಳೂರು ಸಮೀಪದ ಮಾಕಳಿ ಬಲಿಯಿರುವ ಗಾರ್ಮೆಂಟ್ಸ್​ಗೆ ಹೋಗುತ್ತಿದ್ದರು. ಲಾಕ್​ಡೌನ್ ಸಡಿಲಿಕೆ ಬಳಿಕ ತುಮಕೂರು ಜಿಲ್ಲಾಧಿಕಾರಿಯ ಅನುಮತಿ ಪಡೆದು ಕೆಲಸಕ್ಕೆ ಹೋಗುತ್ತಿದ್ದರು. ಆದರೆ, ಕರೊನಾ ಭೀತಿಯಿಂದ ಮಹಿಳೆಯರಿಗೆ ಥಳಿಸಲಾಗಿದೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಅಬಕಾರಿ ಸಚಿವ ಎಚ್​. ನಾಗೇಶ್​ಗೆ ಸಿಎಂ ಬಿಎಸ್​ವೈ ಶಾಕ್​!
https://www.facebook.com/VVani4U/videos/251596896080429/
ಮುಂಬೈನಿಂದ ವಿಜಯಪುರಕ್ಕೆ ಸದ್ದಿಲ್ಲದೇ ಕಾಲಿಟ್ಟರು ತಬ್ಲಿಘಿಗಳು- ಜಿಲ್ಲಾಡಳಿತ ಮಾಡಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
