ತುಮಕೂರು:ಶಿವಮೊಗ್ಗದ ಹುಣಸೋಡು ಗ್ರಾಮದ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್​​ ತುಂಬಿದ್ದ ಲಾರಿ ಸ್ಫೋಟ ಪ್ರಕರಣ ಇನ್ನೂ ಹಸಿಯಾಗಿರುವಾಗಲೇ ಇಂತಹದ್ದೇ ಮತ್ತೊಂದು ಘಟನೆ ತುಮಕೂರು ಜಿಲ್ಲೆಯಲ್ಲಿ ಸಂಭವಿಸಿದೆ.
ತುಮಕೂರು ತಾಲೂಕಿನ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಮಸ್ಕಲ್ ಗ್ರಾಮದ ಲಕ್ಷ್ಮೀಕಾಂತ್ ಎಂಬುವರ ಮನೆಯಲ್ಲಿದ್ದ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದ್ದು, ಮನೆ ದ್ವಂಸಗೊಂಡಿದೆ.ಇದನ್ನೂ ಓದಿರಿಕೈ ಕೊಟ್ಟ ಪ್ರೇಯಸಿಯ ಬರ್ತ್​ ಡೇ ಪಾರ್ಟಿಗೆ ಮಾಜಿ ಲವರ್ ಎಂಟ್ರಿ! ನೋಡನೋಡುತ್ತಿದ್ದಂತೆ ನಡೆಯಿತು ದುರಂತ
ಕಲ್ಲು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದ ಲಕ್ಷ್ಮೀಕಾಂತ, ಜಿಲೆಟಿನ್​ ಕಡ್ಡಿಯನ್ನು ತನ್ನ ಮನೆಯಲ್ಲಿ ಇಟ್ಟಿದ್ದರು. ಬಿಸಿಲಿನ ತಾಪಕ್ಕೆ ಜಿಲೆಟಿನ್ ಕಡ್ಡಿ ಸ್ಫೋಟಗೊಂಡಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಸೀಟು ಹಾನಿಯಾಗಿದೆ, ಮನೆ ಗೋಡೆ ಕುಸಿದು ಬಿದ್ದಿದೆ. ಮನೆಯ ಹೊರಗಿದ್ದ ಸುವರ್ಣಮ್ಮ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಈ ಘಟನೆ ಸೋಮವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಶಿವಮೊಗ್ಗದ ಕ್ವಾರಿಯಲ್ಲಿನ ಸ್ಫೋಟಕ್ಕೆ ಅಪಾರ ಪ್ರಮಾಣ ಸಾವು-ನೋವು ಸಂಭವಿಸಿತ್ತು. ಘಟನೆ ನಡೆದ ಸ್ಥಳದಲ್ಲಿ ಛಿದ್ರಛಿಧ್ರಗೊಂಡ 5 ಜನರ ಮೃತದೇಹಗಳು ಸಿಕ್ಕಿದ್ದವು.
ಪ್ರಿಯಕರನ ಕರೆ ಬಂತೆಂದು ಮನೆಯಿಂದ ಹೊರ ಹೋದ ಬಾಲಕಿ ಶವವಾಗಿ ಪತ್ತೆ! ಆ ರಾತ್ರಿಯ ರಹಸ್ಯ ಇಲ್ಲಿದೆ

ಕರ್ನಾಟಕದ ಈ ಊರಲ್ಲಿ 150 ಎಕರೆ ಜಮೀನು ಫ್ರೀ! ಸಿಕ್ಕಷ್ಟು ಜಾಗಕ್ಕೆ ಬೇಲಿ ಹಾಕಿದ ಜನ

ಶೃಂಗೇರಿಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಮೇಲೆ 30ಕ್ಕೂ ಹೆಚ್ಚು ಜನರಿಂದ ಸಾಮೂಹಿಕ ಅತ್ಯಾಚಾರ!

ಶಿವಮೊಗ್ಗ ಕ್ರಷರ್​ ಸ್ಫೋಟ; ಬುಲೆರೋ ಚಾಲಕ ಸುರಕ್ಷಿತ! ಪ್ರಕರಣಕ್ಕೆ ಟ್ವಿಸ್ಟ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
