ತುಮಕೂರು:ಬೇಡವೆಂದರು ಪ್ರೀತಿಸಿ ಮದುವೆಯಾಗಿದ ದ್ವೇಷಕ್ಕೆ ಬೆಲೆಬಾಳುವ ಅಡಿಕೆ ಗಿಡಗಳನ್ನು ನಾಶ ಪಡಿಸಿರುವ ಆರೋಪ ಹುಡುಗಿ ಮನೆಯವರ ವಿರುದ್ಧ ಕೇಳಿಬಂದಿದೆ. ತುಮಕೂರು ತಾಲೂಕಿನ ಮಲ್ಲಸಂದ್ರಪಾಳ್ಯದಲ್ಲಿ ಘಟನೆ ನಡೆದಿದೆ.

ಮಲ್ಲಸಂದ್ರಪಾಳ್ಯ ಗ್ರಾಮದ ರವಿಚಂದ್ರ ಹಾಗೂ ಅನು ಎಂಬವರು ಪ್ರೀತಿಸಿ ಕಳೆದ ಎರಡು ದಿನಗಳ ಹಿಂದಷ್ಟೇ‌ ಮದುವೆಯಾಗಿದ್ದರು. ಇಬ್ಬರ ಪ್ರೀತಿಗೆ ಹುಡುಗಿ ಮನೆಯವರ ವಿರೋಧವಿತ್ತು. ಹುಡುಗಿಗೆ ಮದುವೆ ಬೇಡ ಎಂದಿದ್ದರು. ಆದರೂ ಪ್ರೀತಿಸಿದ ಹುಡುಗನೇ ಅನು ಮದುವೆಯಾಗಿದ್ದಳು.
ಇದನ್ನೂ ಓದಿರಿ:ವಿದ್ಯಾರ್ಥಿನಿ ಜತೆ ಲೆಕ್ಚರರ್​ ಮಗನ ಕಾಮಪುರಾಣ! 3 ವರ್ಷದಿಂದ ಲವ್​-ಸೆಕ್ಸ್​-ಅಬಾರ್ಷನ್​​: ಮುಂದೇನಾಯ್ತು?
ಇದೇ ದ್ವೇಷಕ್ಕೆ ರವಿಚಂದ್ರರಿಗೆ ಸೇರಿದ 250 ಅಡಿಕೆ ಗಿಡಗಳನ್ನು ನಾಶ ಮಾಡಿದ್ದಾರೆ ಎನ್ನಲಾಗಿದೆ. ಅನು ಪೋಷಕರಾದ ಸಂತೋಷ ಹಾಗೂ ಗಂಗಮ್ಮ ವಿರುದ್ಧ ಅಡಿಕೆ ಗಿಡಗಳ ನಾಶಪಡಿಸಿರುವ ಆರೋಪ ಕೇಳಿಬಂದಿದೆ.

ಅಡಿಕೆ ಗಿಡಗಳ ನಾಶದಿಂದಾಗಿ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು, ಪ್ರಕರಣ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.(ದಿಗ್ವಿಜಯ ನ್ಯೂಸ್​)
ಮಧ್ಯರಾತ್ರಿ ಕಿರುತೆರೆ ನಟಿಯನ್ನು ಕೆಣಕಿ ಜೈಲು ಪಾಲಾದ ನಾಲ್ವರು ದುಷ್ಕರ್ಮಿಗಳು..!

8 ತಿಂಗಳ ಮಗುವಿನೊಂದಿಗೆ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಶರಣು: ಮಗುವಿನ ಜೀವ ಉಳಿದಿದ್ಹೇಗೆ?

ಟ್ರಸ್ಟ್​ಗಾಗಿ ಸಂಗ್ರಹಿಸಿದ ಹಳೇ ಶರ್ಟ್​ನಲ್ಲಿದ್ದ ಪಾಕೆಟ್ ನೋಡಿದ ಕೂಡಲೇ ಮೈಸೂರಿನಿಂದ ಕೇರಳಕ್ಕೆ ದೌಡು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + twenty =
Remember me
