ಗುಬ್ಬಿ:ಚಲಿಸುತಿದ್ದ ರೈಲಿಗೆ ತಲೆ ಕೊಟ್ಟು ಪೊಲೀಸ್‌ ಹೆಡ್‌ ಕಾನ್ಸ್‌ಟೇಬಲ್‌ ಓರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ತುಮಕೂರು ಜಿಲ್ಲೆಯ ಗುಬ್ಬಿ ರೈಲ್ವೆ ನಿಲ್ದಾಣದ ಸಮೀಪ ಶನಿವಾರ ನಡೆದಿದೆ. ಮೃತರನ್ನು ಶಿವಪ್ರಕಾಶ್ ಆರಾಧ್ಯ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಕುವೈತ್​ನಲ್ಲಿ ಭಾರಿ ಅಗ್ನಿ ಅವಘಡ: ಕೇರಳ ಮೂಲದ ಒಂದೇ ಕುಟುಂಬದ ನಾಲ್ವರು ಸಾವು
ಶಿವಪ್ರಕಾಶ್​ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ. ಈ ಹಿಂದೆ ತುರುವೇಕೆರೆ ಪೊಲೀಸ್ ಠಾಣೆಯಲ್ಲೂ ಕೆಲಸ ಮಾಡಿದ್ದರು ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಯಶವಂತಪುರ ರೈಲ್ವೆ ಹಾಗೂ ಗುಬ್ಬಿ ಪೊಲೀಸರು ಭೇಟಿ ನೀಡಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸಲಾಗುತ್ತಿದೆ.
Women’s Asia Cup T20: ಪಾಕಿಸ್ತಾನ ವಿರುದ್ಧ ಭಾರತಕ್ಕೆ 7 ವಿಕೆಟ್​ಗಳ ಭರ್ಜರಿ ಜಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × four =
Remember me
