ತುಮಕೂರು:ಹೊರಪೇಟೆಯಲ್ಲಿರುವ ಬೆಸ್ಕಾಂ ಸೆಕ್ಯೂರಿಟಿ ಕಾಂಪೌಂಡ್​ಗೆ ಮಾರುತಿ ವ್ಯಾನ್​ ಡಿಕ್ಕಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ತುಮಕೂರಿನ ದೀಪು(36) ಮತ್ತು ಚಾಲಕ ಖಾಸಿಂ(25) ಮೃತ ದುರ್ದೈವಿಗಳು. ಬುಧವಾರ ತಡರಾತ್ರಿ ತುಮಕೂರು ನಗರದ ಮಂಡಿಪೇಟೆ ಕಡೆಯಿಂದ ಬರುತ್ತಿದ್ದ ಮಾರುತಿ ವ್ಯಾನ್, ಚಾಲಕನ ನಿಯಂತ್ರಣತಪ್ಪಿ ಕಾಂಪೌಂಡ್​ಗೆ ಡಿಕ್ಕಿಯಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರನ್ನೂ ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಚಿಕಿತ್ಸೆ ಫಲಿಸದೆ ಇಬ್ಬರೂ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ 22 ವರ್ಷದ ಮಂಜುನಾಥ್​ ಗಂಭೀರ ಗಾಯಗೊಂಡಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ: ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗ ರಚನೆ

ಅನ್ಯಕೋಮಿನ ಯುವಕನ ಜತೆ ಪ್ರೀತಿ; ಮಗಳನ್ನೇ ಸಿನಿಮೀಯ ರೀತಿಯಲ್ಲಿ ಕೊಲೆ ಮಾಡಿದ ತಂದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + eight =
Remember me
