ತುಮಕೂರು:ಪೊಲೀಸ್ ಠಾಣೆಗೆ ದೇವರುಗಳನ್ನು ಕರೆಸಿ ವಿಶೇಷ ಪೂಜೆ ಸಲ್ಲಿಸಿರುವ ಕುತೂಹಲಕಾರಿ ಘಟನೆಯೊಂದು ಜಿಲ್ಲೆಯ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ದೇವರಿಗೆ ವಿಶೇಷ ಅಲಂಕಾರ ಮಾಡಿ ಇಡೀ ದಿನ ಪೊಲೀಸ್ ಠಾಣೆಯಲ್ಲಿ ಪೂಜೆ-ಪುನಸ್ಕಾರ ನೆರವೇರಿದೆ. ಈ ಅಪರೂಪದ ಘಟನೆ ಕಳೆದ ಶನಿವಾರ ನಡೆದಿದೆ.
ಇದನ್ನೂ ಓದಿ:ಬಹುತೇಕ ಪೊಲೀಸ್ ಅಧಿಕಾರಿಗಳ ಮಕ್ಕಳು ಮಾದಕ ವ್ಯಸನಿಗಳಾಗಿದ್ದಾರೆ!
ಸಮವಸ್ತ್ರ ಧರಿಸಿದ ಪೊಲೀಸರು ಠಾಣೆ ಎದುರಿನ‌ ಹಳ್ಳಿಕಟ್ಟೆಯಿಂದ ಕೆಂಪಮ್ಮ ದೇವಿ, ಚಿಕ್ಕಮ್ಮ ದೇವಿ, ಶ್ರೀ ಭೂತರಾಯ ದೇವರನ್ನು ಹೆಗಲ ಮೇಲೆ ಠಾಣೆಗೆ ಹೊತ್ತು ತಂದಿದ್ದಾರೆ. ಬಳಿಕೆ ವಿಶೇಷ ಪೂಜೆ ಸಲ್ಲಿಸಿ ಆರತಿ ಬೆಳಗಿ, ಎಡೆ ಸೇವೆ ನೆರವೇರಿಸಿದ್ದಾರೆ.
ಠಾಣೆಯಲ್ಲಿ ವಿಶೇಷ ಪೂಜೆಯ ಬಳಿಕ ಸಾರ್ವಜನಿಕರಿಗೆ ಪಾನಕ, ಫಲಹಾರದ ವ್ಯವಸ್ಥೆ ಮಾಡಲಾಗಿತ್ತು.ಇದನ್ನೂ ಓದಿ:VIDEO | ಸೌಂದರ್ಯ ಸ್ಪರ್ಧೆಯಲ್ಲಿ ಪತ್ನಿಗೆ 2ನೇ ಸ್ಥಾನ; ಗಂಡನ ಕೋಪಕ್ಕೆ ಪುಡಿಯಾಯ್ತು ನಂ.1 ಸ್ಪರ್ಧಿಯ ಮುಡಿಗೇರಬೇಕಿದ್ದ ವಜ್ರದ ಕಿರೀಟ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 3 =
Remember me
