ತುಮಕೂರು:ತುಮಕೂರು-ಯಶವಂತಪುರ ನಡುವೆ ಡೆಮುರೈಲು ರೈಲು ಸಂಚಾರ ಇಂದಿನಿಂದ ಆರಂಭಗೊಂಡಿದೆ.ವಾರದಲ್ಲಿ 6ದಿನ ಪ್ರತಿನಿತ್ಯ ಬೆಳಗ್ಗೆ 7.30ಕ್ಕೆ ತುಮಕೂರು ನಿಲ್ದಾನದಿಂದ ಹೊರಡುವ ಡೆಮುರೈಲು ಯಶವಂತಪುರಕ್ಕೆ 9 ಗಂಟೆಗೆ ತಲುಪಲಿದೆ.
8 ಬೋಗಿಗಳ ಡೆಮುರೈಲು ಸಂಜೆ 6.35 ಕ್ಕೆ ಯಶವಂತಪುರದಿಂದ ಹೊರಟು ರಾತ್ರಿ 8ಕ್ಕೆ ತುಮಕೂರು ತಲುಪಲಿದೆ. ಕರೊನಾ ಅಟ್ಟಹಾಸದಿಂದ ಕಳೆದ 9 ತಿಂಗಳಿನಿಂದ ಸ್ಥಗಿತಗೊಂಡಿದ್ದ ರೈಲು ಸಂಚಾರ ಹಂತ, ಹಂತವಾಗಿ ಪುನಾರಾಂಭವಾಗುತ್ತಿದ್ದು ಪ್ರಾಯೋಗಿಕವಾಗಿ ಡೆಮುರೈಲು ಸಂಚಾರ ಆರಂಭಿಸಲಗಿದೆ. ಈ ಹಿನ್ನೆಲೆಯಲ್ಲಿ ಪ್ರತಿನಿತ್ಯ ಬೆಂಗಳೂರಿಗೆ ಉದ್ಯೋಗಗಳಿಗೆ ತೆರಳುವವರು ಹಾಗೂ ಸಾರ್ವಜನಿಕರು ಸಂತಸದಿಂದಲೇ ರೈಲಿನಲ್ಲಿ ಪ್ರಯಾಣ ಬೆಳೆಸಿದರು.
ಕರೊನಾ ಆರ್ಭಟ ದೇಶಾದ್ಯಂತ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಆರಂಭವಾಗಿರುವ ತುಮಕೂರು-ಯಶವಂತಪುರ ಡೆಮುರೈಲು ಸಂಚಾರಕ್ಕೆ ಸಂಸದ ಜಿ.ಎಸ್. ಬಸವರಾಜು ಅವರು ಪ್ರಯಾಣಿಕರಿಗೆ ಮಾಸ್ಕ್ ವಿತರಿಸುವ ಮೂಲಕ ಚಾಲನೆ ನೀಡಿದರು.
ನಾನು ಮುಂದಿನ ಚುನಾವಣೆಗೆ ಸ್ಪರ್ಧಿಸಲ್ಲ, ನಿವೃತ್ತಿ ಪಡೆಯುವೆ: ರಮೇಶ್ ಕುಮಾರ್

ನನ್ನನ್ನು ಮಂತ್ರಿ ಮಾಡಿ, ಇಲ್ಲವೇ ವಿಷ ಕೊಡಿ… ಈ ಮಾತು ಕೇಳಿ ಕಕ್ಕಾಬಿಕ್ಕಿಯಾದ ಸಿಎಂ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + twelve =
Remember me
