ತುಮಕೂರು:ತ್ರಿವಿಧ ದಾಸೋಹಿ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವ ಅಂಗವಾಗಿ ಶ್ರೀಗಳ ಗದ್ದುಗೆಗೆ ವಿಶೇಷ ಅಲಂಕಾರ ಮಾಡಲಾಗಿದ್ದು, ಬೆಳಗಿನಿಂದ ರುದ್ರಾಭಿಷೇಕ ನೆರವೇರಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ.
ನಾಡಿನೆಲ್ಲೆಡೆಯಿಂದ ಭಕ್ತ ಸಾಗರ ಹರಿದು ಬರುತ್ತಿದ್ದು ಬೆಳಗಿನಿಂದಲೇ ಉಪಹಾರ ವ್ಯವಸ್ಥೆ ಮಾಡಲಾಗಿದೆ.
ಭಾವೈಕ್ಯತೆ ಸಾರಿದ ಮೆರವಣಿಗೆಬೆಳ್ಳಿ ವಿಗ್ರಹ ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು ಭಾಗವಹಿಸಿವೆ. ಶ್ರೀಗಳ ಗದ್ದುಗೆಯಿಂದ ಗೋಸಲವೇದಿಕೆಯವರೆಗೂ ಮೆರವಣಿಗೆ ನಡೆಯಲಿದೆ. ರಥದ ಮೇಲೆ ಶಿವಕುಮಾರ ಶ್ರೀಗಳ ಫೋಟೋ ಇಟ್ಟು ಮೆರವಣಿಗೆ.
ಮೆರವಣಿಗೆಯಲ್ಲಿ ಸಿದ್ದಗಂಗಾ ಪೀಠಾಧ್ಯಕ್ಷರ ಜತೆ ಮುಸ್ಲಿಂ ಸಮುದಾಯದ ಮೌಲ್ವಿಗಳು ಭಾಗಿಯಾಗಿವೆ. ಮಠದ ಆವರಣದಲ್ಲಿ ಕಲಾ ಪ್ರದರ್ಶನ ಆರಂಬವಾಗಲಿದೆ. ಮೆರವಣಿಗೆಯಲ್ಲಿ ವೀರಗಾಸೆ, ನಂದಿ ಕುಣಿತ ಪ್ರದರ್ಶನ ತಂಡಗಳು ಬಾಗವಹಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + six =
Remember me
