ಬೆಂಗಳೂರು :ಕರೊನಾ ಸೋಂಕಿನ ಉಲ್ಬಣದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಲು ಟಿ.ವಿ.ಎಸ್. ಮೋಟಾರ್ ಸಂಸ್ಥೆಯು 3 ಕೋಟಿ ರೂ. ಮೌಲ್ಯದ 100 ಆಕ್ಸಿಜನ್ ಕಾನ್ಸಂಟ್ರೇಟರ್​​ಗಳು ಮತ್ತು ವೈದ್ಯಕೀಯ ಪರಿಕರಗಳನ್ನು ಸರ್ಕಾರಕ್ಕೆ ಕೊಡುಗೆಯಾಗಿ ನೀಡಿದೆ.
ಜೊತೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ ರೂ.ಗಳನ್ನು ದೇಣಿಗೆಯಾಗಿ ನೀಡಿದೆ. ಇಂದು ಸಿಎಂ ಬಿ.ಎಸ್​.ಯಡಿಯೂರಪ್ಪನವರು ಕಂಪೆನಿಯ ಆಡಳಿತ ಮಂಡಳಿ ಸದಸ್ಯರಿಂದ ಚೆಕ್ ಮತ್ತು ಉಪಕರಣಗಳನ್ನು ಸ್ವೀಕರಿಸಿದರು. ಕಳೆದ ವರ್ಷ ಕರೊನಾ ಸೋಂಕಿನ ಆಗಮನದ ಸಂದರ್ಭದಲ್ಲಿ ಪಿಪಿಇ ಕಿಟ್​ಗಳನ್ನು ಮತ್ತು ಎನ್​95 ಮಾಸ್ಕ್​ಗಳನ್ನು ಟಿವಿಎಸ್​ ಮೋಟಾರ್ ಕಂಪೆನಿ ದೇಣಿಗೆಯಾಗಿ ನೀಡಿತ್ತು.(ಏಜೆನ್ಸೀಸ್)
ನಾರದ ಲಂಚ ಪ್ರಕರಣ : ಟಿಎಂಸಿ ನಾಯಕರಿಗೆ ಗೃಹಬಂಧನ

ಕರ್ನಾಟಕಕ್ಕೆ ಇಂದು ಬರಲಿದೆ 2 ಲಕ್ಷ ಡೋಸ್​ ಕೋವಿಶೀಲ್ಡ್

ಅರ್ಧದಷ್ಟು ಭಾರತೀಯರು ಮಾಸ್ಕ್​ ತೊಡುತ್ತಿಲ್ಲ! ಶೇ.7 ಜನ ಸರಿಯಾಗಿ ತೊಡುತ್ತಿದ್ದಾರೆ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen − 5 =
Remember me
