ಯಾದಗಿರಿ:ಮಹಮ್ಮದ್ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದವರ ತಲೆ ತೆಗೆಯಿರಿ ಎಂದು ಯುವಕರಿಬ್ಬರು ಮಾಡಿದ್ದ ರೀಲ್ಸ್ ವಿಡಿಯೋ ವೈರಲ್ ಆಗಿದ್ದು, ಇದೀಗ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಯಾದಗಿರಿ ನಗರದ ನಿವಾಸಿಗಳಾದ ಅಕ್ಬರ್ ಸೈಯದ್ ಬಹದ್ದೂರ್ (23) ಹಾಗೂ ಎಂ.ಡಿ ಅಯಾಜ್ (21) ಆರೋಪಿಗಳು. ಇವರು ಮಹಮ್ಮದ್​ ಪೈಗಂಬರ್ ಅವರ ಬಗ್ಗೆ ಅವಹೇಳನ ಮಾಡಿದವರ ತಲೆ ತೆಗೆಯಿರಿ ಎಂದಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದರು.
ಈ ಎಕ್ಸ್ ಬಳಕೆದಾರರು ಪ್ರಧಾನಿ ಮೋದಿಗೆ ವಿಡಿಯೋ ಮೆನ್ಷನ್ ಮಾಡಿದ್ದರು. ಅದಾದ ಕೆಲವೇ ಸಮಯದಲ್ಲಿ ಈ ಯುವಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಯಾದಗಿರಿ ಪೊಲೀಸರು ಇವರನ್ನು ಬಂಧಿಸಿದ್ದಾರೆ.
He is Syed Ali Akbar Jagirdar (syeds_jagirdar_v18), a popular influencer from congress ruled Karnataka, urging his community members to kill Kafirs (non-muslims)"Behead those who abuse prophet"; "as per Quran only place for Kafirs is hell"; "kill hindu men in interfaith…pic.twitter.com/RF0KvbK7gx— Ashwini Shrivastava (@AshwiniSahaya)August 8, 2023
He is Syed Ali Akbar Jagirdar (syeds_jagirdar_v18), a popular influencer from congress ruled Karnataka, urging his community members to kill Kafirs (non-muslims)"Behead those who abuse prophet"; "as per Quran only place for Kafirs is hell"; "kill hindu men in interfaith…pic.twitter.com/RF0KvbK7gx
ಕಳವಾದ ಮೊಬೈಲ್‌ಫೋನ್ ಪತ್ತೆ ಹಚ್ಚಿ ವಾರಸುದಾರರಿಗೆ ಒಪ್ಪಿಸುವಲ್ಲಿ ಕರ್ನಾಟಕ ಪೊಲೀಸರೇ ಪ್ರಥಮ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 4 =
Remember me
