ರಾಯಚೂರು:ಜಿಲ್ಲೆಯಾದ್ಯಂತ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಗುಡ್ಡದ ಬಂಡೆಯೊಂದು ಉರುಳಿ ಇಬ್ಬರು ಬಾಲಕರು ಸಾವಿಗೀಡಾಗಿರುವ ಘಟನೆ ದೇವದುರ್ಗದ ಗೌರಂಪೇಟೆ ಕಾಲೋನಿ ಬಳಿ ಶುಕ್ರವಾರ ನಡೆದಿದೆ.
ವಿರೇಶ್ (13) ಹಾಗೂ ರಮೇಶ್ (10) ಮೃತ ಬಾಲಕರು. ಇನ್ನೋರ್ವ ಬಾಲಕ ಮೌನೇಶ್‌ಗೆ ಕಾಲು ಮುರಿದ್ದಿದ್ದು, ಚಿಕಿತ್ಸೆಗಾಗಿ ದೇವದುರ್ಗ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಸ್ಟೀವ್​​ ಹಫ್​​ ಯಾರು? ಸುಶಾಂತ್​ ಆತ್ಮದ ಜತೆ ಸಂಪರ್ಕ ಸಾಧಿಸಿದ್ಹೇಗೆ?: ಇಲ್ಲಿದೆ ಕುತೂಹಲಕರ ಸಂಗತಿ!
ಮಳೆ ನಿಂತ ಬಳಿಕ ಬಾಲಕರು ಗುಡ್ಡದ ಬಳಿ ಆಟವಾಡುತ್ತಿದ್ದರು. ಆದರೆ, ನಿರಂತರ ಮಳೆಯಿಂದ ನೆನೆದಿದ್ದ ಬಂಡೆ ಜಾರಿ ಆಟವಾಡುತ್ತಿದ್ದ ಬಾಲಕರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಈ ಅದ್ಭುತ ಚಿತ್ರ ಸೆರೆಹಿಡಿಯಲು ಫೋಟೋಗ್ರಾಫರ್ ಕಬಿನಿ​ ಕಾಡಿನಲ್ಲಿ ಕಳೆದ ದಿನವೆಷ್ಟು ಗೊತ್ತಾ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:13 + 14 =
Remember me
