ಬಾಗಲಕೋಟೆ:ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಾದಾಮಿ ತಾಲೂಕಿನ ಪಟ್ಟದಕಲ್ಲಿನಲ್ಲಿ ನಡೆದಿದೆ.ಬಸವರಾಜ ಮಹಾಂತಯ್ಯ ಹಿರೇಮಠ (12), ಪ್ರವೀಣ ರೋಣದ ಮೃತ ಬಾಲಕರು. ಇವರು ಬಾಚಿನಗುಡ್ಡ ಗ್ರಾಮದವರು. ಗುರುವಾರ ಸಂಜೆ ನದಿಯಲ್ಲಿ ಈಜಲು ಹೋದವರು ಮನೆಗೆ ಹಿಂದಿರುಗಿರಲಿಲ್ಲ.ಶುಕ್ರವಾರ ಬೆಳಗ್ಗೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬಾಲಕರ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ. ಬಾದಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
