ಕೊರಟಗೆರೆ:ಕೊಟ್ಟಿಗೆ ಮನೆಯಲ್ಲಿ ಹಸುವಿನ ಹಾಲು ಕರೆಯಲು ಹೋದ ಬಾಲಕರಿಬ್ಬರ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಇಂದು(ಶನಿವಾರ) ಬೆಳ್ಳಂ‌ಬೆಳಗ್ಗೆ ಇರಕಸಂದ್ರ ಕಾಲನಿಯಲ್ಲಿ ನಡೆದಿದೆ.
ಧನುಷ್ (13) ಮತ್ತು ಚೇತನ್ (15) ಚಿರತೆ ದಾಳಿಗೆ ಒಳಗಾದವರು. ಕೂದಲೆಳೆ ಅಂತರದಲ್ಲಿ ಚಿರತೆಯಿಂದ ಬಾಲಕರು ಪಾರಾಗಿದ್ದಾರೆ. ಕಾಲು, ತೊಡೆ, ತಲೆ ಹಾಗೂ ಇತರೆ ಭಾಗಗಳಿಗೆ ಸಣ್ಣ ಪುಟ್ಟ ಗಾಯಳಾಗಿವೆ. ಅದೃಷ್ಟವಶಾತ್ ಗಂಭೀರ ಪ್ರಾಣ ಹಾನಿಯಾಗಿಲ್ಲ. ಕೊರಟಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ‌ ನೀಡಲಾಗುತ್ತಿದೆ.
ಒಂದೇ ರಾತ್ರಿ 2 ಬಾರಿ ಸಂಭೋಗಿಸಲು ನಿರಾಕರಿಸಿದ ಪತ್ನಿಯನ್ನೇ ಕೊಂದು ಹೈಡ್ರಾಮ! ಈತ ಕಟ್ಟಿದ ಕಥೆ ಅಷ್ಟಿಷ್ಟಲ್ಲ

ಬ್ಯಾನ್ ಮಾಡಿದ್ದು ತಪ್ಪು, ಒಬ್ಬ ಕಲಾವಿದನ ಬದುಕು ಕಿತ್ತುಕೊಳ್ಳೋ ಹಕ್ಕು ಯಾರಿಗೂ ಇಲ್ಲ… ಅನಿರುದ್ಧ್​ ಪರ ಫಿಲ್ಮ್​ ಚೇಂಬರ್​ ಬ್ಯಾಟಿಂಗ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen + 4 =
Remember me
