ರಾಯಚೂರು:ಬಿಸಿಲಿನಿಂದ ಜನರು ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ. ಕಲ್ಯಾಣ ಕರ್ನಾಟಕದ ರಾಯಚೂರು, ಕಲಬುರಗಿಯಲ್ಲಿ ಅತಿ ಹೆಚ್ಚು ತಾಪಮಾನ ದಾಖಲಾಗಿದೆ.
ಬಿಸಿಲಿನ ತಾಪಕ್ಕೆ ವಾಂತಿ, ಬೇಧಿ ಹಿನ್ನೆಲೆ ಒಂದೇ ಕುಟುಂಬದ ಇಬ್ಬರು ಮಕ್ಕಳು ಬಲಿಯಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ  ರಾಯಚೂರು ತಾಲ್ಲೂಕಿನ ಚಿಕ್ಕಸುಗೂರು ಗ್ರಾಮದಲ್ಲಿ ಘಟ‌ನೆ.
ಆರತಿ (9) ಹಾಗೂ ಪ್ರಿಯಾಂಕ್(7) ಮೃತ ಮಕ್ಕಳು.  ಲಕ್ಕಪ್ಪ (5)ಗೆ ಐಸಿಯುನಲ್ಲಿ ಚಿಕಿತ್ಸೆ‌ ನೀಡಲಾಗುತ್ತಿದೆ. ಹುಸೇನಮ್ಮ ಹಾಗೂ ಮಾರುತಿ ದಂಪತಿ ಮಕ್ಕಳು. ಪೋಷಕರಾದ ಹುಸೇನಮ್ಮ ಹಾಗೂ ಮಾರುತಿ ಕೂಡ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೇಸಿಗೆ ಹಿನ್ನೆಲೆ ನಿರ್ಜಲೀಕರಣದಿಂದ ವಾಂತಿ, ಬೇಧಿ ಉಂಟಾಗಿರುವ ಶಂಕೆ ವ್ಯಕ್ತವಾಗುತ್ತಿದೆ. ಈ ಕುಟುಂಬಸ್ಥರು ಕೃಷ್ಣಾ ನದಿ ನೀರನ್ನ ಸೇವಿಸುತ್ತಿದ್ದರು ಎನ್ನಲಾಗಿದೆ. ನಿನ್ನೆ ಸಂಜೆ ಏಕಾಏಕಿ ಸಮಸ್ಯೆ ಉಲ್ಬಣ ಗೊಂಡಿದ್ದ ಹಿನ್ನೆಲೆ  ರಾಯಚೂರು ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಮುಂದುವರೆದ ಚಿಕಿತ್ಸೆ ನೀಡಲಾಗುತ್ತದೆ.
ಹಗಲು ರಾತ್ರಿ ಲೆಕ್ಕಿಸದೇ ಬೆಂಗಳೂರಿನಿಂದ ನಂಜನಗೂಡಿಗೆ ಪಾದಯಾತ್ರೆ ಮಾಡಿದ ದುನಿಯಾ ವಿಜಯ್

ನಾನು ಬಟ್ಟೆ ಬದಲಾಯಿಸುತ್ತಿರುವಾಗ ಮೇಕಪ್ ರೂಮಿನಲ್ಲಿ ಕಟ್ಟಿಹಾಕಿ ಹಿಂಸಿಸಿದ್ದಾನೆ; ನಿರ್ಮಾಪಕರ ವಿರುದ್ಧ ನಟಿ ದೂರು

ಸಲೂನ್‌ನಲ್ಲಿ ಫೇಶಿಯಲ್‌ ಮಾಡಿಸಿಕೊಂಡ ಮೂವರಿಗೆ ಎಚ್‌ಐವಿ; ಸೌಂದರ್ಯ ಕಾಳಜಿ ಜತೆ ಆರೋಗ್ಯದ ಕುರಿತು ಎಚ್ಚರಿಕೆ ಇರಲಿ…

ಸಿನಿಮಾಗಾಗಿ ಕಲಿತದ್ದು ನಟಿಗೆ ಅದೇ ಚಟವಾಗಿ ಕಾಡಿತ್ತು; ಇದು ನಟಿಯ ಡರ್ಟಿ ಸಿಕ್ರೇಟ್…​​

ಹೆಂಡತಿಯರು ಬಾಡಿಗೆಗೆ ಸಿಗ್ತಾರೆ!; ಹಣ ಕೊಟ್ಟರೆ ಸಾಕು, ಕರ್ಕೊಂಡು ಹೋಗ್ತಾ ಇರಬಹುದು….


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − six =
Remember me
