ಬೆಂಗಳೂರು:ರಾಜ್ಯದಲ್ಲಿ ಮುಂದಿನ ಎರಡು ದಿನ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ಶನಿವಾರ ಬೆಳಗಾವಿ ಸೇರಿ ಹಲವಡೆ ಸಾಧಾರಣ ಮಳೆ ಬಿದ್ದಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ಬೀದರ್, ವಿಜಯಪುರ, ಬೆಳಗಾವಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಏ.9ರಿಂದ ಏ.10ರವರೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಉಳಿದ ಪ್ರದೇಶಗಳಲ್ಲಿ ಒಣಹವೆ ಮುಂದುವರಿಯಲಿದೆ.
ಇದನ್ನೂ ಓದಿ:ರಾಹುಲ್​ ಗಾಂಧಿ ಕೋಲಾರ ಪ್ರವಾಸ; ಮತ್ತೊಮ್ಮೆ ಮುಂದೂಡಿಕೆ
ಶನಿವಾರ ಹಂಪಿಯಲ್ಲಿ ಗರಿಷ್ಠ ತಾಪಮಾನದಲ್ಲಿ 37.3 ಡಿಗ್ರಿ ಸೆಲ್ಸಿಯಸ್, ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನದಲ್ಲಿ 15.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಮೂರ‌್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಏರಿಕೆಯಾಗಿದ್ದ ಉಷ್ಣಾಂಶ ತುಸು ಕುಸಿತವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 4 =
Remember me
