ಚಿಕ್ಕಮಗಳೂರು:ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಪಲ್ಟಿಯಾಗಿ ಸ್ಥಳದ್ಲಲೇ ಇಬ್ಬರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಬೆಂಗಳೂರು ಮೂಲದ ಮಂಜುನಾಥ್ (30) ಹಾಗೂ ಮುತ್ತು ರಾಜ್ (28) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಬಂದ್ರೆ ಬರಬೇಕು ಇಂಥಾ ಅದೃಷ್ಟ: ರಾತ್ರೋರಾತ್ರಿ 25 ಕೋಟಿ ರೂ. ಒಡೆಯನಾದ ಗಣಿಕೆಲಸಗಾರ!
ಕಾರು ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿತ್ತು. ಅತಿವೇಗವಿದ್ದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯಲ್ಲಿ ಐದು ಬಾರಿ ಪಲ್ಟಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡಲು ಭಯಾನಕವಾಗಿದೆ.
ಘಟನಾ ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:ಮದುವೆಗೆ 4 ದಿನ‌ ಇರುವಾಗ್ಲೇ ಭಾವನಿಂದಲೇ ಮದುಮಗಳ ಹತ್ಯೆ: ಆರೋಪಿಯ ನಾಟಕ ಕೇಳಿದ್ರೆ ಶಾಕ್​ ಆಗ್ತೀರಾ!
https://www.facebook.com/VVani4U/videos/1397283090460047/
ವೈರಲ್​ ಆಯ್ತು ನಟ-ನಿರ್ದೇಶಕ ನಡುವಿನ ಲಿಪ್​ಲಾಕ್​ ಫೋಟೋ: ನೆಟ್ಟಿಗರಿಂದ ತೂರಿಬಂತು ಶಾಕಿಂಗ್​ ಪ್ರಶ್ನೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight + 2 =
Remember me
