ತುಮಕೂರು:ರಾಜ್ಯದಲ್ಲಿ ದಿನವೂ ಒಂದಲ್ಲ ಒಂದು ಕಡೆ ಭೀಕರ ಅಪಘಾತ ಸಂಭವಿಸುತ್ತಿದ್ದು, ಸಾವು-ನೋವುಗಳೂ ಆಗುತ್ತಿವೆ. ಇಂದು ಕೂಡ ಒಂದು ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಮತ್ತು ಬ್ರೆಝಾ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಸ್ವಿಫ್ಟ್ ಕಾರಿನಲ್ಲಿದ್ದ ಸಿ.ಎಸ್​.ಪುರ ಮೂಲದ ರಾಜೇಶ್​ ಹಾಗೂ ಬೆಲವತ್ತ ಗ್ರಾಮದ ವೆಂಕಟಾಚಲ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬ್ರೆಝಾದಲ್ಲಿದ್ದ ಒಬ್ಬ ವ್ಯಕ್ತಿಯ ಕಾಲು ಮುರಿತಕ್ಕೊಳಗಾಗಿದೆ. ಸಣ್ಣಪುಟ್ಟ ಗಾಯಕ್ಕೊಳಗಾಗಿರುವ ಇತರ ಮೂವರನ್ನು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಲ್ಟಿಯಾದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು..

ಭೀಕರ ಅಪಘಾತ, ಬಿಜೆಪಿ ಮುಖಂಡನ ಕಾಲು ತುಂಡು: ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕ, ಒಟ್ಟು ಐವರಿಗೆ ಗಾಯ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:18 − 15 =
Remember me
