ಬೆಂಗಳೂರು:ಯಲಹಂಕ ಸಮೀಪದ ಅನಿಲ ಆಧಾರಿತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರು ಇಂಜಿನಿಯರ್​ಗಳು ಸೋಮವಾರ ನಸುಕಿಗೆ ಮೃತಪಟ್ಟಿದ್ದಾರೆ‌ ಎಂದು ಕೆಪಿಸಿಎಲ್ ಮೂಲಗಳು ತಿಳಿಸಿವೆ.
ಕಾರ್ಯಪಾಲಕ ಇಂಜಿನಿಯರ್ ( ಮೆಕ್ಯಾನಿಕಲ್) ಕೃಷ್ಣಭಟ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ( ಎಲೆಕ್ಟ್ರಿಕಲ್) ಮಂಜಪ್ಪ ಮೃತಪಟ್ಟ ದುರ್ದೈವಿಗಳು.
ಇದನ್ನೂ ಓದಿ:ಗೂಗಲ್​ನಲ್ಲಿ ರಶೀದ್ ಪತ್ನಿ ಹುಡುಕಿದ್ರೆ ಅನುಷ್ಕಾ ಹೆಸರು ಬರುತ್ತೆ: ಏಕೆ ಗೊತ್ತಾ? ಇಲ್ಲಿದೆ ಅಚ್ಚರಿಯ ಕಾರಣ!
ಅ.2ರ ನಸುಕಿಗೆ ಸಂಭವಿಸಿದ ಸ್ಫೋಟದಲ್ಲಿ ಬೆಂಕಿ ಜ್ವಾಲೆ ಹಠಾತ್ ವ್ಯಾಪಿಸಿ ಕೆಲಸದ ಸ್ಥಳದಲ್ಲಿದ್ದ 15 ಇಂಜಿನಿಯರ್​ಗಳು ಗಾಯಗೊಂಡಿದ್ದರು.
ಈ ಪೈಕಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಇಂಜಿನಿಯರ್​ಗಳು ಚಿಕಿತ್ಸೆಗೆ ದಾಖಲಾಗಿದ್ದ ಆಸ್ಪತ್ರೆಯಲ್ಲಿ 11 ದಿನಗಳ ಕಾಲ ಸಾವು-ಬದುಕಿನ ಮಧ್ಯೆ ಹೋರಾಡಿ ಕೊನೆಯುಸಿರೆಳೆದಿದ್ದಾರೆ.
ಯಲಹಂಕ ವೈಸಿಸಿಪಿಪಿಯಲ್ಲಿ ಅಗ್ನಿ ಅವಘಡ: 15 ಇಂಜಿನಿಯರ್​ಗಳಿಗೆ ಗಾಯ, ಒಬ್ಬರ ಸ್ಥಿತಿ ಚಿಂತಾಜನಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + seventeen =
Remember me
