ಬೆಳಗಾವಿ:ರಾಜ್ಯದಲ್ಲಿ ಸಂಭವಿಸಿದ ಎರಡು ಭೀಕರ ಅಪಘಾತಗಳಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಈ ಎರಡು ಅಪಘಾತಗಳು ಸಂಭವಿಸಿವೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಬೈಕ್​ ಹಾಗೂ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪುಂಡಲೀಕ ಜಟಗುಂಡಿ (28) ಹಾಗೂ ಶಿವಾನಂದ ಗಲಗಲಿ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ರಾಯಭಾಗದ ಮೊರಬ ಗ್ರಾಮದ ಬಳಿ ಸವಾರನ ನಿಯಂತ್ರಣ ತಪ್ಪಿ ಬೈಕ್​ ವಿದ್ಯುತ್ ಕಂಬಕ್ಕ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮಾರುತಿ ಕದಮ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಎರಡು ಅಪಘಾತಗಳ ಸಂಬಂಧ ರಾಯಭಾಗ ಹಾಗೂ ಹಾರೂಗೇರಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಕರ್ನಾಟಕದಲ್ಲಿದೆ ‘ನರೇಂದ್ರ ಮೋದಿ ನಿಲಯ’!; ಇಲ್ಲಿದೆ ವಿವರ…

ರಾಜಿ ಮಾಡಿಸಿದ್ದರೂ ಆತ್ಮಹತ್ಯೆ; ಪತಿಯ ಮನೆಯಲ್ಲಿ ಪತ್ನಿಯ ದುರಂತ ಅಂತ್ಯ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − six =
Remember me
