ಉಡುಪಿ:ಕಳತ್ತೂರು ಹಾಗೂ ಪಾದೂರು ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಬೀಸಿದ ಸುಂಟರಗಾಳಿಗೆ ಎರಡು ಮನೆ ಹಾಗೂ ಕಂಪೌಂಡ್ ಗೋಡೆ ಕುಸಿತವಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ.
ಬಿರುಗಾಳಿಗೆ ಚಾವಣಿ ಕುಸಿತವಾಗಿದ್ದು ಈ ಸಂದರ್ಭ ಮನೆಯೊಳಗಿದ್ದ ಶಾಮಲಾ ಮಡಿವಾಳ ಹಾಗೂ ಮೂರ್ತಿ ಎಂಬುವರ ತಲೆಗೆ ಹೆಂಚು ತುಂಡು ಬಿದ್ದು ಗಾಯವಾಗಿದೆ. ಗಾಯಗೊಂಡವರಿಗೆ ಕಾಪು ಖಾಸಗಿ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗಿದೆ.
ರಸ್ತೆ ಬದಿ ಇದ್ದ ಗೂಡಂಗಡಿಯ ಛಾವಣಿಯ ಹಾರಿಹೋಗಿದೆ. ಸ್ಥಳಕ್ಕೆ ಪಾದೂರು ಗ್ರಾಮಲೆಕ್ಕಾಧಿಕಾರಿ ಕ್ಲಾರೆನ್ಸ್ ಹಾಗೂ ಮಜೂರು ಪಂಚಾಯಿತಿ ಮಾಜಿ ಅಧ್ಯಕ್ಷ ಸಂದೀಪ್ ರಾವ್, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ರಂಗಶೆಟ್ಟಿ ಮೊದಲಾದವರು ಭೇಟಿ ನೀಡಿದ್ದಾರೆ.
https://www.vijayavani.net/13-year-old-raped-strangled-in-up-eyes-gouged-tongue-cut-says-father/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 9 =
Remember me
