ಗದಗ:ತಾಲೂಕಿನ ನಾರಾಯಣಪುರ ಗ್ರಾಮದ ಬಿಳಿ ಸೋಮವಾರ ತಡರಾತ್ರಿ ಎರಡು ಲಾರಿಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ದೃಶ್ಯ ಕಂಡ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ಲಾರಿ ಗಜೇಂದ್ರಗಡದಿಂದ ಗದಗ ಮೂಲಕ ತುಮಕೂರಿಗೆ ತೆರಳುತ್ತಿತ್ತು. ಮತ್ತೊಂದು ಗದಗದಿಂದ ಕುಷ್ಟಗಿಗೆ ತೆರಳುತ್ತಿತ್ತು. ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾಗಿದ್ದು, ವಾಹನಗಳ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿವೆ. ಈ ದುರಂತದಲ್ಲಿ ಒಬ್ಬ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದು, ಮತ್ತೊಬ್ಬ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.ಇದನ್ನೂ ಓದಿರಿಅಮಾವಾಸ್ಯೆ ದಿನ ಸಂಭವಿಸಿತು ಭೀಕರ ಅಪಘಾತ! ಈ ದೃಶ್ಯ ನೋಡಿದ್ರೆ ಬೆಚ್ಚಿಬೀಳ್ತೀರಿ…
ನಾರಾಯಣಪುರ ಬಳಿ ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕರಾದ ಮೈಸೂರು ಮೂಲದ ಮಂಜುನಾಥ (55) ಮತ್ತು ಹಾಗೂ ಗದಗ ಜಿಲ್ಲೆಯ ರೋಣ ತಾಲೂಕಿನ ಮೆಣಸಗಿ ಗ್ರಾಮದ ಮೋಹನ್ (40) ಮೃತಪಟ್ಟಿದ್ದಾರೆ. ಲಾರಿಗಳ ಮುಖಾಮುಖಿ ಡಿಕ್ಕಿಯಲ್ಲಿ ಚಾಲಕರ ದೇಹಗಳು ನಜ್ಜುಗುಜ್ಜಾಗಿ ತೀವ್ರ ರಕ್ತಸ್ರಾವವಾಗಿದ್ದ ದೃಶ್ಯ ಭಯ ಹುಟ್ಟಿಸುವಂತಿತ್ತು. ಗದಗ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಲೂನ್​ ತರಲೆಂದು ಅಂಗಡಿಗೆ ಹೋಗಿದ್ದ 4 ವರ್ಷದ ಮಗು ವಾರದ ಬಳಿಕ ಶವವಾಗಿ ಪತ್ತೆ!

ಸಾಯುತ್ತಿದ್ದ ನಾಯಿಗೆ ನೀರು ಕುಡಿಸಲು ಬಂದವ ಸ್ಥಳದಲ್ಲೇ ಶವವಾದ!

ಇನ್ನೂ ಋತುಮತಿ ಆಗದ ಯುವತಿಯನ್ನು ತುಂಬಾ ಇಷ್ಟಪಟ್ಟು ಮದುವೆಯಾದ… ಬಳಿಕ ಆಗಿದ್ದೆಲ್ಲವೂ ದುರಂತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 10 =
Remember me
