ಬೀದರ್:ಹುಣಸೇಮರವೊಂದರಲ್ಲಿ ನಾಲ್ಕು ಕೋತಿಗಳಿಗೆ ನೇಣು ಹಾಕಿ ವಿಕೃತಿ ಮೆರೆದಂಥ ಪ್ರಕರಣವೊಂದು ಬೆಳಕಿಗೆ ಬಂದಿದೆ. ನೇಣು ಹಾಕಲಾಗಿದ್ದ ಕೋತಿಗಳ ಪೈಕಿ ಎರಡು ಸಾವಿಗೀಡಾಗಿದ್ದರೆ, ಇನ್ನೆರಡು ಬಚಾವಾಗಿವೆ.
ಬೀದರ್ ಜಿಲ್ಲೆಯ ಭಾಲ್ಕಿ ತಾಲ್ಲೂಕಿನ ಮುರಾಳ ಗ್ರಾಮದಲ್ಲಿ ಈ ಪ್ರಕರಣ ಕಂಡುಬಂದಿದೆ. ಇಲ್ಲಿನ ಹುಣಸೆ ಮರಯೊಂದಕ್ಕೆ ಯಾರೋ ನಾಲ್ಕು ಕೋತಿಗಳಿಗೆ ನೇಣು ಹಾಕಿದ್ದರು. ಮಂಗಗಳನ್ನು ಹಿಡಿದು ಹೊಡೆದು ನೇಣು ಹಾಕಲಾಗಿದ್ದು, ಆ ಪೈಕಿ ಎರಡು ಸಾವಿಗೀಡಾಗಿದ್ದರೆ, ಇನ್ನೆರಡು ತಪ್ಪಿಸಿಕೊಂಡು ಪರಾರಿಯಾಗಿವೆ.
ಗ್ರಾಮದ ಹೊಲದಲ್ಲಿ ಮಂಗಗಳನ್ನು ಹೂಡೆದು ನೇತು ಹಾಕಿದ್ದ ಕಿಡೀಗೆಡಿಗಳ ವಿರುಧ್ಧ ಕಠಿಣವಾದ ಕ್ರಮಕೈಗೂಳ್ಳಬೇಕು ಎಂದು ಬೀದರ್ ಬಜರಂಗದಳ, ವಿಶ್ವ ಹಿಂದು ಪರಿಷತ್ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಗ್ರಾಮದ ಯುವಕರು ಸಾವಿಗೀಡಾದ ಕೋತಿಗಳ ಅಂತ್ಯಸಂಸ್ಕಾರ ನೆರವೇರಿಸಿದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತೆ ಆಯತಪ್ಪಿ ಎಡವಿದ ಮಾಜಿ ಸಿಎಂ; ಈ ಊರಲ್ಲಿ ಸಿದ್ದರಾಮಯ್ಯಗೆ ಇದೇನಿದು ಸಮಸ್ಯೆ?!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 4 =
Remember me
