ಮಂಗಳೂರು:ದಕ್ಷಿಣಕನ್ನಡ ಜಿಲ್ಲೆಯ ಬಿಜೆಪಿ ಯುವಮೋರ್ಚಾ ಕಾರ್ಯಕಾರಿ ಸದಸ್ಯ ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇನ್ನಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ನಾವೂರು ನಿವಾಸಿ ಅಬಿದ್ (22), ಬೆಳ್ಳಾರೆ ಗೌರಿಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು. ಈ ಮೂಲಕ ಪ್ರವೀಣ್ ನೆಟ್ಟಾರ್ ಕೊಲೆಗೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿಗಳ ಸಂಖ್ಯೆ ಆರಕ್ಕೆ ಏರಿದೆ.
ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ. ಹತ್ಯೆಯ ದಾಳಿಕೋರರನ್ನು ಗುರುತಿಸಿರುವ ಪೊಲೀಸರು, ಹತ್ಯೆ ನಡೆಸಿದವರಿಗೆ ಶೋಧ ಮುಂದುವರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೋದಿ ನಡೆಯನ್ನು ಮೆಚ್ಚಿದ ಪಾಕಿಸ್ತಾನಿ ಪತ್ರಕರ್ತ; ಪಾಕ್ ಸರ್ಕಾರದ ವಿರುದ್ಧ ಅಸಮಾಧಾನ..
ಮಬ್ಬು ಕವಿದ ಮಾರ್ಗ, 35 ಪ್ರಯಾಣಿಕರಿದ್ದ ಬಸ್​ ಪಲ್ಟಿ​!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + sixteen =
Remember me
