ಬೆಂಗಳೂರು:ರಾಜ್ಯ ಸಲ ಸಂಪನ್ಮೂಲ ಸಚಿವ ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿಯೊಂದು ಬಿಡುಗಡೆಯಾದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಎದ್ದಿದೆ. ಇದಿನ್ನೂ ಟ್ರೈಲರ್​ ಅಷ್ಟೇ, ಸದ್ಯದಲ್ಲೇ ಇನ್ನಿಬ್ಬರು ಸಚಿವರ ಸಿಡಿ ಬಿಡುಗಡೆಯಾಗಲಿದೆ ಎನ್ನುವ ಚರ್ಚೆಯೂ ಆರಂಭವಾಗಿದೆ.
ಇನ್ನಿಬ್ಬರು ಸಚಿವರ ಸಿಡಿ ಬಿಡುಗಡೆಯಾಗುವ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್​ ಮತ್ತು ಬಿಜೆಪಿ ಪಕ್ಷಗಳೆರೆಡೂ ಈ ರೀತಿ ಚರ್ಚೆ ನಡೆಸುತ್ತಿವೆ. ಹಳೇ ಮೈಸೂರು ಭಾಗದ ಒಬ್ಬರು ಮತ್ತು ಉತ್ತರ ಕರ್ನಾಟಕ ಭಾಗದ ಒಬ್ಬ ಸಚಿವರ ಸಿಡಿ ಬಿಡುಗಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಆದರೆ ಯಾವಾಗ ಆ ಸಿಡಿಗಳು ಬಿಡುಗಡೆಯಾಗಲಿವೆ ಎನ್ನುವುದರ ಬಗ್ಗೆ ಕುತೂಹಲವಿದ್ದು, ಭಾರೀ ಚರ್ಚೆ ನಡೆಯುತ್ತಿದೆ.
ನಾಳೆ ರಾಜ್ಯ ಸಚಿವ ಸಂಪುಟದ ಸಭೆಯಿದ್ದು, ಅದರ ಹಿಂದಿನ ದಿನವೇ ಒಂದು ಮಹತ್ವದ ಬೆಳವಣಿಗೆ ರಾಜ್ಯದಲ್ಲಾಗಿದೆ. ಸಚಿವ ರಮೇಶ್​ ಜಾರಕಿಹೊಳಿ ಅವರು ಸಭೆಗೆ ಬರಲಿದ್ದಾರೆಯೇ ಅಥವಾ ಇಲ್ಲವೇ ಎನ್ನುವುದನ್ನು ಕಾದು ನೋಡಬೇಕಿದೆ. ಮುಂದೆ ಏನು ಮಾಡಬೇಕು ಎನ್ನುವುದರ ಬಗ್ಗೆ ಮುಖ್ಯಮಂತ್ರಿಗಳು ಸಚಿವರ ಅಭಿಪ್ರಾಯ ಪಡೆಯಲಿದ್ದಾರೆ ಎನ್ನಲಾಗಿದೆ.
‘ಕರ್ನಾಟಕ ಭವನವೇನು ನಿಮ್ಮ​ ಬೆಡ್​ ರೂಮಾ?’ ಬಿಜೆಪಿ ನಾಯಕರಿಗೆ ಕಾಂಗ್ರೆಸ್​ ಪ್ರಶ್ನೆ

ರಮೇಶ್​ ಜಾರಕಿಹೊಳಿ ರಾಸಲೀಲೆ ವಿಡಿಯೋ ವೈರಲ್: ಕೆಲಸ ಕೇಳಿಕೊಂಡು ಬಂದವಳ ಜತೆ ಸಲ್ಲಾಪ

ಸೆಕ್ಸ್ ಸಿಡಿ ಬಹಿರಂಗ: ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುತ್ತಾರಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eleven =
Remember me
