ವಿಜಯನಗರ:ರಾಜ್ಯದ ವಿಜಯನಗರ ಜಿಲ್ಲೆಯ ಎರಡು ಪ್ರತ್ಯೇಕ ಕೆರೆಗಳಲ್ಲಿ ಒಂದೇ ತೆರನಾದ ರೀತಿಯಲ್ಲಿ ಇಬ್ಬರೂ ಸಾವಿಗೀಡಾಗಿದ್ದು, ಸತ್ತವರಿಬ್ಬರಿಗೂ ಒಂದು ಸಾಮ್ಯತೆ ಕಂಡುಬಂದಿದೆ. ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಈ ಸಾವುಗಳು ಸಂಭವಿಸಿವೆ.
ಚಿಲುಗೋಡು ಗ್ರಾಮದ ತಳವಾರ ನಾಗಪ್ಪ (55), ಎಚ್. ಓಬಳಾಪುರದ ಕೊಟಗಿ ದುರುಗಪ್ಪ (35) ಎಂಬಿಬ್ಬರು ಸಾವಿಗೀಡಾದ ದುರ್ದೈವಿಗಳು. ಇವರಿಬ್ಬರೂ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ಸಾವಿಗೀಡಾಗಿದ್ದಾರೆ.
ತಳವಾರ ನಾಗಪ್ಪ ಬಿ.ಜಿ. ಹಳ್ಳಿ ಕೆರೆಯಲ್ಲಿ ಸಾವಿಗೀಡಾದರೆ, ಕೊಟಗಿ ದುರುಗಪ್ಪ (35) ಹಲಗಾಪುರ ಕೆರೆಯಲ್ಲಿ ಮೃತಪಟ್ಟಿದ್ದಾರೆ. ಇಬ್ಬರೂ ಹೃದಯಾಘಾತಕ್ಕೀಡಾಗಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ. ಅದರಲ್ಲೂ ಮೃತಪಟ್ಟಿರುವ ಈ ಇಬ್ಬರೂ ನರೇಗಾ ಕೆಲಸ ಮಾಡುವ ಸಂದರ್ಭದಲ್ಲೇ ಮರಣ ಹೊಂದಿದ್ದಾರೆ.
ಯುವನಾಯಕರನ್ನು ಸೆಳೆಯಲು ಕಾಂಗ್ರೆಸ್​ಗೆ ಹೊಸ ಶಿಫಾರಸು; ಏನದು ಹೊಸ ತಂತ್ರ?

‘ನನ್ನ ಜೀವನದ ಕೊನೆಯ ಆಸೆ ಏನು ಗೊತ್ತಾ?’ ಎನ್ನುತ್ತಲೇ ಮಹತ್ವದ ವಿಚಾರವೊಂದನ್ನು ಹೇಳಿದ್ರು ಮಾಜಿ ಪ್ರಧಾನಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
