ಹಾಸನ:ದಸರಾ ರಜೆಯ ಖುಷಿಯಲ್ಲಿ ಮೋಜಿಗಿಳಿದ ಮೂವರು ಬಾಲಕರ ಪೈಕಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಇನ್ನೊಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಾಸನ ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ.
ಸಾಣೇನಹಳ್ಳಿ ಗ್ರಾಮದ ಸುಧಾಕರ್ ಎಂಬವರ ಪುತ್ರ ಆಕಾಶ್ ಹಾಗೂ ಶ್ರೀನಿವಾಸ್ ಎಂಬವರ ಪುತ್ರ ಲೋಕೇಶ್ ಸಾವಿಗೀಡಾದ ಬಾಲಕರು. ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ.
ಶಾಲೆಗೆ ದಸರಾ ರಜೆ ಇದ್ದ ಕಾರಣ ಮೂವರು ಬಾಲಕರು ಮಂಜುನಾಥಪುರ ಗ್ರಾಮದ ಸಮೀಪವಿದ್ದ ಕೆರೆಗೆ ಈಜಲು ತೆರಳಿದ್ದರು. ಈಜು ಬರದಿದ್ದರೂ ಕೆರೆಗೆ ಇಳಿದಿದ್ದರಿಂದ ಅನಾಹುತ ಸಂಭವಿಸಿದೆ ಎನ್ನಲಾಗಿದೆ. ಮೂವರಲ್ಲಿ ಇಬ್ಬರು ಸಾವಿಗೀಡಾಗಿದ್ದು, ಇನ್ನೊಬ್ಬ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮುಂಬೈನಲ್ಲಿ ಈ 2 ಪ್ರಥಮಗಳನ್ನು ಸಾಧಿಸಿದ ಮೊದಲ ಕನ್ನಡ ಸಿನಿಮಾ ‘ಕಾಂತಾರ’!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + nine =
Remember me
