ಚಾಮರಾಜನಗರ:ಒಬ್ಬ ವ್ಯಕ್ತಿ ಜೈಲುಪಾಲಾಗಬೇಕೆಂದರೆ ನಾನಾ ಕಾರಣವಿರುತ್ತದೆ. ಆದರೆ ಇಲ್ಲಿಬ್ಬರು ನಾಲಿಗೆಯ ಚಪಲದಿಂದಾಗಿ ಜೈಲು ಸೇರಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ವರದಿಯಾಗಿದೆ.
ಚಾಮರಾಜನಗರ ಜಿಲ್ಲೆಯ ಅಣ್ಣೂರು ಕೇರಿ ಗ್ರಾಮದ ಮಹೇಶ (35), ಕುಮಾರ್ (27) ಬಂಧಿತ ಆರೋಪಿಗಳು. ಇವರು ಬಂಡೀಪುರದಲ್ಲಿ ಮೊಲವನ್ನು ಬೇಟೆಯಾಡಿ, ಅದನ್ನು ಅಡುಗೆ ಮಾಡಿ ತಿನ್ನಲು ಮುಂದಾದ ಹಿನ್ನೆಲೆಯಲ್ಲಿ ಈ ಬಂಧನ ಕೈಗೊಳ್ಳಲಾಗಿದೆ.
ಇದನ್ನೂ ಓದಿ:ಶಿವಮೊಗ್ಗದಲ್ಲಿ ಇನ್ನೆರಡು ದಿನ ನಿಷೇಧಾಜ್ಞೆ, ಶಾಲಾ-ಕಾಲೇಜು ರಜೆ ಮುಂದುವರಿಕೆ..
ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಕುರುಬರಹುಂಡಿ ಬಳಿ ಇವರು ಮಾಂಸ ಬೇಯಿಸುತ್ತಿದ್ದ ಬಗ್ಗೆ ಸಿಕ್ಕ ಖಚಿತ ಮಾಹಿತಿ ಮೇರೆಗೆ ಅರಣ್ಯ ಅಧಿಕಾರಿಗಳು ದಾಳಿ ನಡೆಸಿ ಇವರಿಬ್ಬರನ್ನು ಬಂಧಿಸಿದ್ದಾರೆ. ಜತೆಗೆ ನಾಡ ಬಂದೂಕು ಮತ್ತು ಬೈಕ್ ಕೂಡ ವಶಪಡಿಸಿಕೊಂಡಿದ್ದಾರೆ.
ಮದ್ವೆಯಾದ ಹತ್ತೇ ತಿಂಗಳಲ್ಲಿ ದುರಂತ; ಪತ್ನಿಯ ಶವ ನೋಡಿ ಪತಿಯೂ ಆತ್ಮಹತ್ಯೆ…

‘ಆ ದಿನಗಳು’ ಖ್ಯಾತಿಯ ನಟ ಚೇತನ್ ಮಿಸ್ಸಿಂಗ್?; ಪೊಲೀಸ್​ ಠಾಣೆಗೆ ಧಾವಿಸಿದ ಪತ್ನಿ, ಅಪಹರಣ ಆರೋಪ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen − thirteen =
Remember me
