ಹಾಸನ:ಪುಡಿರೌಡಿಗಳಿಬ್ಬರು ಯುವಕನೊಬ್ಬನನ್ನು ನಡುರಸ್ತೆಯಲ್ಲೇ ಮಾರಣಾಂತಿಕವಾಗಿ ಥಳಿಸಿದ್ದು, ಜಗಳ ಬಿಡಿಸಲು ಬಂದಿದ್ದ ವ್ಯಕ್ತಿಯೊಬ್ಬರಿಗೂ ಇಬ್ಬರೂ ಸೇರಿ ಹೊಡೆದಿದ್ದಾರೆ. ಹಾಸನದ ಚನ್ನಪಟ್ಟಣ ಸರ್ಕಲ್​ನಲ್ಲಿ ಈ ಹಲ್ಲೆ ಪ್ರಕರಣ ನಡೆದಿದೆ.
ಹಾಸನದ ಚನ್ನಪಟ್ಟಣ ಸರ್ಕಲ್‌ನಲ್ಲಿ ಯುವಕನೊಬ್ಬನಿಗೆ ಇಬ್ಬರು ಮಾರಣಾಂತಿಕವಾಗಿ ಬೇಕಾಬಿಟ್ಟಿ ಥಳಿಸುತ್ತಿರುವುದನ್ನು ಸಾರ್ವಜನಿಕರು ದೂರದಿಂದಲೇ ವಿಡಿಯೋ ಮಾಡಿಕೊಂಡಿದ್ದು, ಆ ದೃಶ್ಯಾವಳಿ ವೈರಲ್ ಆಗಿದೆ.
ಹಲ್ಲೆಗೊಳಗಾದ ಯುವಕ ಹೊಡೆತ ತಾಳಲಾರದೆ ರಸ್ತೆಯಲ್ಲಿ ಕುಸಿದು ಬಿದ್ದರೂ ಪುಂಡರು ಥಳಿಸುವುದನ್ನು ನಿಲ್ಲಿಸಿರಲಿಲ್ಲ. ಅದನ್ನು ತಪ್ಪಿಸಲು ಬಂದ ವ್ಯಕ್ತಿಯೊಬ್ಬರಿಗೂ ಹೊಡೆದಿದ್ದಾರೆ. ಹೀಗಾಗಿ ಬಳಿಕ ಇತರರು ಹಲ್ಲೆಯನ್ನು ನೋಡುತ್ತ ಸುಮ್ಮನಿದ್ದರೆ ವಿನಃ ತಪ್ಪಿಸಲು ಬರಲಿಲ್ಲ. ಹಲ್ಲೆ ಮಾಡಿದವರು, ಹಲ್ಲೆಗೊಳ್ಳಗಾದವರ ಮಾಹಿತಿ ಇನ್ನಷ್ಟೇ ಬಹಿರಂಗವಾಗಬೇಕಿದೆ.
ಇವರಿಷ್ಟು ಮಂದಿಗೆ ಎರಡೂ ಡೋಸ್ ಲಸಿಕೆ ಪಡೆದಿದ್ದರೂ ಕರೊನಾ ಬಂತು!; ಈ ಪೈಕಿ ಕೇರಳದಲ್ಲೇ ಗರಿಷ್ಠ ಪ್ರಕರಣ…

ಇಂಡಿಯಾ ಬುಕ್​ ಆಫ್​ ರೆಕಾರ್ಡ್ಸ್​, ಏಷ್ಯಾ ಬುಕ್​ ಆಫ್​ ರೆಕಾರ್ಡ್ಸ್​ ಎರಡರಲ್ಲೂ ದಾಖಲೆ ಬರೆದಳು ಕರ್ನಾಟಕದ ಈ ಹುಡುಗಿ, ಅಮನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
