ತುಮಕೂರು:ಎಂಟು ಮಂದಿ ಪ್ರಯಾಣಿಕರನ್ನು ಕರೆದುಕೊಂಡು ಹೋಗುತ್ತಿದ್ದ ಆಟೋರಿಕ್ಷಾ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದರೆ, ನಾಲ್ವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಲಿಗಾನಹಳ್ಳಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಆಟೋದಲ್ಲಿದ್ದ ಬಂಡಪ್ಪ (60), ಈರ ಬಂಡಪ್ಪ (65) ಸಾವಿಗೀಡಾದವರು. ಈ ಆಟೋ ಪಾವಗಡ ತಾಲೂಕಿನ ಬ್ಯಾಡನೂರು ಕಡೆಯಿಂದ ಪಾವಗಡ ಕಡೆಗೆ ಸಾಗುತ್ತಿತ್ತು.
ಅಪಘಾತಕ್ಕೀಡಾದ ಆಟೋದಲ್ಲಿ ಎಂಟು ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಸಾವಿಗೀಡಾದರೆ ಇನ್ನು ನಾಲ್ವರು ಸಣ್ಣಪುಟ್ಟ ಗಾಯಗಳಿಗೆ ಒಳಗಾಗಿದ್ದಾರೆ. ಗಾಯಾಳುಗಳನ್ನು ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಐಆರ್​​ಸಿಟಿಸಿ ಮೂಲಕ ಇನ್ಮುಂದೆ ಎಷ್ಟು ರೈಲ್ವೆ ಟಿಕೆಟ್​​ಗಳನ್ನು ಕಾದಿರಿಸಬಹುದು?; ಇಲ್ಲಿದೆ ಹೆಚ್ಚಳದ ಕುರಿತ ವಿವರ..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
