ಬಾಗಲಕೋಟೆ:ಕೆಎಸ್ಆರ್​ಟಿಸಿ ಬಸ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸಾವಿಗೀಡಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಬೈಕ್ ಸವಾರರಾದ ಶ್ರೀನಿವಾಸ ಹಂಸನೂರು (32), ಈಶ್ವರ ಮಾಚಕನೂರು (54) ಸಾವಿಗೀಡಾದವರು. ಬಾಗಲಕೋಟೆ ತಾಲೂಕಿನ ಸೀಗಿಕೇರಿ ಕ್ರಾಸ್​​ನಲ್ಲಿ ಈ ಅಪಘಾತ ಸಂಭವಿಸಿದೆ. ಕೆಎಸ್​ಆರ್​​ಟಿಸಿ ಬಸ್​ ಮುದ್ದೇಬಿಹಾಳದಿಂದ‌ ಬಾಗಲಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದು, ಬೈಕ್ ಸವಾರರು ಬಾಗಲಕೋಟೆಯಿಂದ ಸೀಗಿಕೇರಿ ಕಡೆಗೆ ಸಾಗುತ್ತಿದ್ದರು.
ಅಪಘಾತದಲ್ಲಿ ಶ್ರೀನಿವಾಸ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಂಭೀರ ಗಾಯಗೊಂಡ ಈಶ್ವರ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು. ಸ್ಥಳಕ್ಕೆ ಬಾಗಲಕೋಟೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾರ್ವಜನಿಕರನ್ನು ಕಚೇರಿ ಹೊರಗೆ ಕಾಯಿಸಿ, ಒಳಗೆ ಜನ್ಮದಿನ ಆಚರಿಸಿಕೊಂಡ ಎ.ಸಿ.!

ಲಾಟರಿಯಲ್ಲಿ ಆಟೋ ಚಾಲಕನಿಗೆ 25 ಕೋಟಿ ರೂ. ಬಂಪರ್​ ಪ್ರೈಜ್!

ರಾಜ್ಯಾದ್ಯಂತ ಮಕ್ಕಳ ಕಳ್ಳರು?; ಜನರ ಕೈಗೆ ಸಿಕ್ಕಿಹಾಕಿಕೊಂಡ ಇಬ್ಬರ ಪೈಕಿ ಒಬ್ಬನ ಜೇಬಲ್ಲಿದ್ದವು ಮಕ್ಕಳ ಫೋಟೋಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − fourteen =
Remember me
