ಗದಗ:ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ. ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ಈ ಅಪಘಾತ ಉಂಟಾಗಿದೆ.
ಕಾರು-ಬೈಕ್ ನಡುವೆ ಸಂಭವಿಸಿದ ಅಪಘಾತದ ತೀವ್ರತೆಗೆ ಯಲ್ಲಪ್ಪಗೌಡ ವೆಂಕನಗೌಡ (50) ಸ್ಥಳದಲ್ಲೇ ಸಾವಿಗೀಡಾದರೆ, ಲೋಕೇಶ್ ಗುಡಕೇರಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಸಾವಿಗೀಡಾದ ಯಲ್ಲಪ್ಲಗೌಡ ಹಾಗೂ ಲೋಕೇಶ್ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ನಿವಾಸಿಗಳು. ಇಬ್ಬರೂ ಒಂದೇ ಬೈಕ್​ನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…

ತಂದೆಯ ಚೀರಾಟ ಕೇಳಿ ಪುತ್ರ ಬಳಿಗೆ ಹೋದ; ಕೆಲವೇ ಕ್ಷಣಗಳಲ್ಲಿ ಸಾವಿಗೀಡಾದ್ರು ಅಪ್ಪ-ಮಗ..

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:12 − six =
Remember me
