ಕೊಪ್ಪಳ:ದೇವರ ದರ್ಶನ ಪಡೆದು ಬರುತ್ತಿದ್ದ ದಾರಿಯಲ್ಲಿ ಸಾವು ಎದುರಾಗಿ ಇಬ್ಬರು ದುರ್ಮರಣಕ್ಕೀಡಾದ ಪ್ರಸಂಗ ನಡೆದಿದೆ. ಕೊಪ್ಪಳ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕೊಪ್ಪಳ ತಾಲೂಕಿನ ಉಪಲಾಪೂರ ಗ್ರಾಮದ ಬಳಿ ಈ ಅವಘಡ ಸಂಭವಿಸಿದೆ. ಯಲಬುರ್ಗಾ ತಾಲೂಕಿನ ಹಿರೇವಡ್ರಕಲ್ ಗ್ರಾಮದ ಶರಣಪ್ಪ, ಕಾಳಪ್ಪ ಎಂಬವರು ಸಾವಿಗೀಡಾದ ಬೈಕ್ ಸವಾರರು.
ಹುಲಗಿಯ ಹುಲಿಗೆಮ್ಮ ದೇವಸ್ಥಾನಕ್ಕೆ ತೆರಳಿದ್ದ ಇವರು, ಅಲ್ಲಿ ದೇವರ ದರ್ಶನ ಪಡೆದು ಮರಳುತ್ತಿದ್ದಾಗ ಅಪಘಾತಕ್ಕೀಡಾಗಿ ಮೃತಪಟ್ಟಿದ್ದಾರೆ. ಸರ್ಕಾರಿ ಬಸ್​ ಮತ್ತು ಇವರ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಇಬ್ಬರೂ ಸ್ಥಳದಲ್ಲೇ ಸಾವಿಗೀಡಾದರು. ಕೊಪ್ಪಳ‌ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
