ಉಡುಪಿ:ದನದ ಕೊಟ್ಟಿಗೆಯಲ್ಲಿ ಜೋಡಿ ಹೆಬ್ಬಾವು ಮತ್ತು 31 ಮೊಟ್ಟೆಗಳು ಉಡುಪಿಯ ಕಟಪಾಡಿಯಲ್ಲಿ ಸಿಕ್ಕಿವೆ.
ಕಟಪಾಡಿ ವಿಶ್ವನಾಥ ಕ್ಷೇತ್ರ ಸಮೀಪ ರಾಮಚಂದ್ರ ಪೈ ಎಂಬವರ ಹಳೆಯ ಹಟ್ಟಿ ಕೊಟ್ಟಿಗೆಯಲ್ಲಿ ಒಂದು ಹೆಬ್ಬಾವು 16 ಮೊಟ್ಟೆಗಳಿಗೆ ಕಾವು ಕೊಡುತ್ತಿತ್ತು. ಇದನ್ನು ಗಮನಿಸಿದ ರಾಮಚಂದ್ರ ಪೈಗಳು ಉರಗ ತಜ್ನರಾದ ಮನು ಪೈ ಅವರಿಗೆ ವಿಷಯ ತಿಳಿಸಿದ್ದಾರೆ.
ಇದನ್ನೂ ಓದಿ:ಒಂದು ಟ್ವಿಟ್​ನಿಂದಾಗಿ ಆತ ಕಳೆದುಕೊಂಡ ಮೊತ್ತ 22 ಸಾವಿರ ಕೋಟಿ…!
ಮನು ಪೈ ಸ್ಥಳಕ್ಕಾಗಮಿಸಿದಾಗ ಅಲ್ಲೇ ಇನ್ನೊಂದು ಹೆಬ್ಬಾವು 15 ಮೊಟ್ಟೆಗಳಿಗೆ ಕಾವು ಕೊಡುತ್ತಿದ್ದುದು ಗಮನಕ್ಕೆ ಬಂದಿದೆ. ಬಳಿಕ ಅರಣ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.
ಮನು ಪೈಯವರು ಎರಡು ಹೆಬ್ಬಾವು ಮತ್ತು ಮೊಟ್ಟೆಗಳನ್ನು ಸುರಕ್ಷಿತವಾಗಿ ತೆಗೆದು ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಅರಣ್ಯಾಧಿಕಾಗಳು ಮೊಟ್ಟೆ ಮತ್ತು ಹೆಬ್ಬಾವುಗಳನ್ನು ಪಿಲಾರು ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟಿದ್ದಾರೆ.(ದಿಗ್ವಿಜಯ ನ್ಯೂಸ್​)
ಇದನ್ನೂ ಓದಿ:VIDEO| ಒಂದೇ ಗಂಟೇಲಿ 6 ಮಹಿಳೆಯರಿಗೆ ಲೈಂಗಿಕ ಕಿರುಕುಳ: ಸಿಸಿಟಿವಿಯಲ್ಲಿ ಕಾಮುಕನ ಭಯಾನಕ ದೃಶ್ಯ!
ಪಾದರಾಯನಪುರದಲ್ಲಿ ಕ್ವಾರಂಟೈನ್​ನಲ್ಲಿದ್ದ ಮಹಿಳೆಯರ ಮಿತಿಮೀರಿದ ವರ್ತನೆ: ಆರೋಗ್ಯ ಸಚಿವರಿಂದ ಎಚ್ಚರಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + 15 =
Remember me
